ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ, ಬೈಲಾರೆಯಲ್ಲಿ ಮೂರು ಮನೆಗಳು ಜಲಾವೃತಗೊಂಡಿದೆ. ಬುಧವಾರ ರಾತ್ರಿ ಹಾಗೂ ಗುರುವಾರ ಬೆಳಗ್ಗೆ ಸುರಿದ ಬಾರಿ ಮಳೆಗೆ ಪೇಟೆಯ ಸಮೀಪವಿರುವ ಬೈಲಾರೆಯ ಮೂರು ಮನೆಗಳಿಗೆ ನೀರು ನುಗ್ಗಿದೆ. ಕಲ್ಯಾಣಿ ಪೂಜಾರ್ತಿ, ಲಲಿತಾ ಪೂಜಾರ್ತಿ ಹಾಗೂ ಉದಯ ಎಂಬವರ ಮನೆಗಳಿಗೆ ನೀರು ನುಗ್ಗಿದೆ.
ಮೂಡುಬಿದಿರೆ: ಬೈಲಾರೆಯಲ್ಲಿ ಮೂರು ಮನೆಗಳು ಜಲಾವೃತ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.