News Karnataka Kannada
Saturday, May 04 2024
ಮಂಗಳೂರು

ಮೂಡುಬಿದಿರೆ: ತಾ.ಪಂಚಾಯತ್ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದ ಉಮಾನಾಥ ಕೋಟ್ಯಾನ್

Umanath Kotian lays foundation stone for new building of TP
Photo Credit : News Kannada

ಮೂಡುಬಿದಿರೆ: ರೂ. 5.39 ಕೋ.ವೆಚ್ಚದ ಅನುದಾನದಲ್ಲಿ ನಾಗರಕಟ್ಟೆ ಬಳಿ ನಿರ್ಮಾಣವಾಗಲಿರುವ ತಾ.ಪಂಚಾಯತ್ ನೂತನ ಕಟ್ಟಡಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಸೋಮವಾರ ಶಿಲಾನ್ಯಾಸ ನೆರವೇರಿಸಿದರು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ದಯಾವತಿ ಎಂ., ದ.ಕ.ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ,ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ಉಪಾಧ್ಯಕ್ಷೆ ಸುಜಾತ ಶಶಿಕಿರಣ್, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ,ಮೂಡ ಅಧ್ಯಕ್ಷರಾದ ಮೇಘನಾಥ ಶೆಟ್ಟಿ, ಪುತ್ತಿಗೆ ಗ್ರಾ.ಪಂ.ಅಧ್ಯಕ್ಷ ಪ್ರವೀಣ್ ಶೆಟ್ಟಿ, ಬೆಳುವಾಯಿ ಗ್ರಾ.ಪಂ ಅಧ್ಯಕ್ಷೆ ಸುಶೀಲಾ, ವಾಲ್ಪಾಡಿ ಗ್ರಾ.ಪಂ . ಅಧ್ಯಕ್ಷ ಪ್ರದೀಪ್ ಕುಮಾರ್, ಇರುವೈಲ್ ಗ್ರಾ.ಪಂ ಅಧ್ಯಕ್ಷ ವಲೇರಿಯನ್ ಕುಟಿನ್ಹಾ,ಪಡುಮಾರ್ನಾಡು ಗ್ರಾ.ಪಂ.ಅಧ್ಯಕ್ಷೆ ಸಿ.ಎಸ್.ಕಲ್ಯಾಣಿ, ಉದ್ಯಮಿ ರಂಜಿತ್ ಪೂಜಾರಿ, ಅಜೇಯ್ ರೈ, ಸಹಾಯಕ ನಿರ್ದೇಶಕರು(ಗ್ರಾ.ಉ) ರಮೇಶ್ ರಾಥೋಡ್, ಪುರಸಭೆಯ ಮುಖ್ಯಾಧಿಕಾರಿ ಇಂದು ಎ., ಕಾರ್ಯಪಾಲಕ ಅಭಿಯಂತರು ವೇಣುಗೋಪಾಲ, ದ.ಕ.ಜಿ.ಪ ಇಂಜಿನಿಯರಿಂಗ್ ಉಪವಿಭಾಗ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹನುಮಂತ ರಾಯಪ್ಪ, ಸಹಾಯಕರ ಇಂಜಿನಿಯರ್ ಜಗದೀಪ್ ಶೇಟ್, ಪುರಸಭೆಯ ಸದಸ್ಯರು, ವಿವಿಧ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು,ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು