ಮೂಡುಬಿದಿರೆ: ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನಕ್ಕೆ ಮೂಲ್ಕಿ – ಮೂಡುಬಿದಿರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಉಮಾನಾಥ್ ಕೋಟ್ಯಾನ್ ಅವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಶ್ರೀ ದೇವಳದ ಅನುವಂಶಿಕ ಅರ್ಚಕರುಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.
ಮೂಡುಬಿದಿರೆ: ಉಮಾನಾಥ ಕೋಟ್ಯಾನ್ ಕಟೀಲು ಕ್ಷೇತ್ರಕ್ಕೆ ಭೇಟಿ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.