News Karnataka Kannada
Tuesday, April 30 2024
ಮಂಗಳೂರು

ಮೂಡುಬಿದಿರೆ: ನೆಲ್ಲಿಕಾರಿನಲ್ಲಿ ಗ್ರಾಮ ಆರೋಗ್ಯ- ಆರೋಗ್ಯ ತಪಾಸಣಾ ಶಿಬಿರ

Moodbidri: Village health-health check-up camp at Nellikar
Photo Credit : News Kannada

ಮೂಡುಬಿದಿರೆ: ನೆಲ್ಲಿಕಾರು ಗ್ರಾಪಂ, ನೆಲ್ಲಿಕಾರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕೆಎಚ್‌ಪಿಟಿ ಸಹಯೋಗದಲ್ಲಿ ಮನರೇಗಾ ಕೂಲಿಕಾರರಿಗೆ ಗ್ರಾಮ ಆರೋಗ್ಯ ಅಭಿಯಾನದಡಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ಮೂಡುಬಿದಿರೆ ತಾಲೂಕಿನ ನೆಲ್ಲಿಕಾರು ಗ್ರಾಪಂ ಬೋರುಗುಡ್ಡೆ ಅಂಗನವಾಡಿ ಕೇಂದ್ರದಲ್ಲಿ ಸೋಮವಾರ ಚಾಲನೆ ನೀಡಲಾಯಿತು.

ಗ್ರಾಪಂ ಸದಸ್ಯ ಜಯಂತ್ ಹೆಗ್ಡೆ, ಉದಯ ಪೂಜಾರಿ, ಆಶಾಲತಾ, ಅಣ್ಣಿ ಪೂಜಾರಿ, ಮೋಹಿನಿ, ಕಾರ್ಯದರ್ಶಿ ದಾಮೋದರ, ಸಮುದಾಯ ಆರೋಗ್ಯಾಧಿಕಾರಿ ವಸಂತ್ , ಕಿರಿಯ ಆರೋಗ್ಯ ಸಹಾಯಕಿ ಭಾಗ್ಯ ಮತ್ತಿತರರು ಉಪಸ್ಥಿತರಿದ್ದರು.
ಪಂಚಾಯತ್ ಸಿಬ್ಬಂದಿ ಪ್ರಶಾಂತ್ ಜೈನ್ ಕಾರ್ಯಕ್ರಮ ನಿರೂಪಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು