Categories: ಮಂಗಳೂರು

ಮೂಲ್ಕಿ: ಬಜರಂಗದಳ ನಿಷೇಧ ಹಗಲುಗನಸು- ಗುರ್ಮೆ ಸುರೇಶ್‌ ಶೆಟ್ಟಿ

ಮೂಲ್ಕಿ: ಕೊಲ್ನಾಡಿನಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಕಾಪು ವಿಧಾಸಭಾ ಕ್ಷೇತ್ರದ ಅಭ್ಯರ್ಥಿ ಗುರ್ಮೆ ಸುರೇಶ್‌, ಇಂದು ಮನಸ್ಸು ತುಂಬಿ ಬರುತ್ತಿದೆ. ವಿಶ್ವಗುರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಳ್ಳವ ಅವಕಾಶ ದೊರೆತಿದೆ. ಕರಾವಳಿ ಬಿಜೆಪಿ ಯ ಭದ್ರಕೋಟೆ ಪುನಃ ಪುನಃ ಮರುಸ್ಥಾಪಿಸಿ ಮೋದಿ ಅವರ ನಾಯಕತ್ವದಲ್ಲಿ ದೇಶವನ್ನು ಉನ್ನತ ಸ್ಥಾನಕ್ಕೇ ಏರಿಸುವ ಜವಾಬ್ದಾರಿ ಕಾರ್ಯಕರ್ತರದ್ದು ಎಂದರು.

ಕರಾವಳಿಯ 13 ಕ್ಷೇತ್ರಗಳಲ್ಲಿಯೂ ಬಿಜೆಪಿಗೆ ಜಯ ನಿಶ್ಚಿತ.‌ ಬಜರಂಗದಳ ನಿಷೇಧ ಮಾಡುವ ಹಗಲುಗನಸನ್ನು ಕಾಂಗ್ರೆಸ್‌ನವರು ಬಿಟ್ಟು ಬಿಡಬೇಕು ಎಂದರು.

Gayathri SG

Recent Posts

ಮಧ್ಯರಾತ್ರಿ ಸ್ನೇಹಿತರ ಎಣ್ಣೆ ಪಾರ್ಟಿ : ಬಾಟಲಿಯಿಂದ ಹೊಡೆದು ಓರ್ವನ ಕೊಲೆ

ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್​ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…

7 mins ago

ಪಾಕ್ ಬಂದರಿನಲ್ಲಿ ಉಗ್ರರ ದಾಳಿ; 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್​ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

24 mins ago

ಬೋಯಿಂಗ್ ನ್ಯಾಷನಲ್ ಏರೋ ಮಾಡೆಲಿಂಗ್ ಸ್ಪರ್ಧೆ: ಎನ್ಎಂಎಎಂ ಇನ್ಸ್ಟಿಟ್ಯೂಟ್‌ಗೆ ಪ್ರಥಮ

ಭಾರತದ 855 ಸಂಸ್ಥೆಗಳ 2,350 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಕರ್ಷಿಸಿದ ಒಂಬತ್ತನೇ ವಾರ್ಷಿಕ ಬೋಯಿಂಗ್ ರಾಷ್ಟ್ರೀಯ ಏರೋ ಮಾಡೆಲಿಂಗ್ ಸ್ಪರ್ಧೆಯಲ್ಲಿ…

25 mins ago

ಏರ್‌ ಇಂಡಿಯಾ 30 ಸಿಬ್ಬಂದಿಗಳ ವಜಾ : 74 ವಿಮಾನಗಳ ಹಾರಾಟ ರದ್ದು

ಸಾಮೂಹಿಕ ಅನಾರೋಗ್ಯದ ರಜೆ ತೆಗೆದುಕೊಂಡ ಏರ್‌ ಇಂಡಿಯಾದ 30 ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ…

43 mins ago

ಎಸ್​ಎಸ್​ಎಲ್​​​ಸಿ ಫಲಿತಾಂಶ; ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳ್ತಂಗಡಿ ವಿದ್ಯಾರ್ಥಿ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

53 mins ago

ರೇವಣ್ಣ ಲೈಂಗಿಕ ಹಗರಣ: ಮಹಿಳಾ ಕಾಂಗ್ರೆಸ್ ನಿಂದ ಪೊರಕೆ ಹಿಡಿದು ಪ್ರತಿಭಟನೆ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಖಂಡಿಸಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್…

59 mins ago