News Karnataka Kannada
Thursday, April 18 2024
Cricket
ಮಂಗಳೂರು

ಮುನಿ ಹತ್ಯೆ ಪ್ರಕರಣ: ಜೈನ ಸಮುದಾಯದಿಂದ ಸಿಎಂ ಗೆ ಮನವಿ

Muni's murder case: Jain community appeals to CM
Photo Credit : News Kannada

ಮಂಗಳೂರು: ಚಿಕ್ಕೋಡಿ ಜೈನ ಮುನಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬೆಳ್ತಂಗಡಿಯಲ್ಲಿ ಸಚಿವ ಪ್ರತಿಕ್ರಿಯೆ ನೀಡಿದ್ದಾರೆ.

ಇದೀಗ ಬೆಳ್ತಂಗಡಿ ಜೈನ ಸಮುದಾಯದವರು ಮನವಿ ನೀಡಿದ್ದಾರೆ. ನನಗೆ ಹತ್ಯೆಯ ಬಗ್ಗೆ ಸರಿಯಾದ ಮಾಹಿತಿ ಸಿಕ್ಕಿಲ್ಲ. ಗೃಹ ಸಚಿವರ ಜೊತೆ ಮಾತಾನಾಡಯತ್ತೇನೆ. ಮಾಹಿತಿ ಇಲ್ಲದೆ ನಾನು ಮಾತಾನಾಡಲು ಅಗುವುದಿಲ್ಲ ಎಂದು ಸಚಿವರು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು