Categories: ಮಂಗಳೂರು

ಧರ್ಮಸ್ಥಳದಲ್ಲಿ ನಾಪಂಡ ಮುತ್ತಪ್ಪ ಆಣೆ ಪ್ರಮಾಣ

ಧರ್ಮಸ್ಥಳ: ಚುನಾವಣಾ ಪೂರ್ವ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದಿಂದ ಹಣ ಪಡೆದಿದ್ದಾರೆಂಬ ಆರೋಪದ ಬೆನ್ನಲ್ಲೇ, ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜೆಡಿಎಸ್ ಪರಾಜಿತ ಅಭ್ಯರ್ಥಿ ನಾಪಂಡ ಮುತ್ತಪ್ಪ ಆಣೆ ಪ್ರಮಾಣ ಮಾಡಿದರು.

ಆಣೆ ಪ್ರಮಾಣ ಹಿನ್ನೆಲೆ, ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಾಪಂಡ ಮುತ್ತಪ್ಪ ಅವರು ಕಾಂಗ್ರೆಸ್ ಹಾಗೂ ಬಿಜೆಪಿಗೆ ಆಹ್ವಾನ ನೀಡಿದ್ದರು.

ಕೊಟ್ಟ ಮಾತಿನಂತೆ ನಾಪಂಡ ಮುತ್ತಪ್ಪ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕುಟುಂಬ ಸಮೇತರಾಗಿ ಆಗಮಿಸಿ ಆಣೆ ಪ್ರಮಾಣ ಮಾಡಿದರು.

Gayathri SG

Recent Posts

ರಾಟ್‌ವೀಲರ್ ನಾಯಿಗಳು ಬಾಲಕಿಯ ಮೇಲೆ ದಾಳಿ: ಮಾಲೀಕ ಪೊಲೀಸರ ವಶಕ್ಕೆ

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ಚೆನ್ನೈನ…

24 mins ago

ದನಗಳಿಗೆ ನೀರಿನ ದಾಹ ತಣಿಸುವ ಕಾರ್ಯಕ್ಕೆ ಮುಂದಾದ ಸ್ನೇಹಿತರು

ಬಿರು ಬಿಸಿಲಿನ ಬೇಗೆಗೆ ಜನರೇ ತತ್ತರಿಸಿ ಹೋಗುತ್ತಿದ್ದು, ಜಾನುವಾರುಗಳ ಮೂಕ ರೋಧನೆ ಹೇಳ ತೀರದ್ದಾಗಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ…

48 mins ago

ವಿಶೇಷ ಚೇತನರಿಗೆ ವಿಶೇಷ ಮತಗಟ್ಟೆಗಳ ಪರಿಚಯ

ಬೆಂಗಳೂರಿನ ಅಂಗವಿಕಲರ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ರಾಜ್ಯ ಆಯುಕ್ತರಾದ ದಾಸ ಸೂರ್ಯವಂಶಿ ಅವರು ಇತ್ತೀಚಿಗೆ ಬೀದರ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು…

52 mins ago

ಮತ ಚಲಾಯಿಸಲು ಅಹಮದಾಬಾದ್‌ಗೆ ಆಗಮಿಸಲಿರುವ ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಅಹಮದಾಬಾದ್‌ಗೆ ಭೇಟಿ ನೀಡಲಿದ್ದು, ಅಲ್ಲಿನ ಶಾಲೆಯೊಂದರಲ್ಲಿ ಮತ ಚಲಾಯಿಸಲಿದ್ದಾರೆ.

56 mins ago

ಬೀದರ್: ಬರಗಾಲದಲ್ಲಿ ಆಸರೆಯಾದ ‘ಉದ್ಯೋಗ ಖಾತ್ರಿ’

ಬರಗಾಲದಲ್ಲಿ ಕೆಲಸವಿಲ್ಲದೆ ಮಹಾನಗರಗಳಿಗೆ ಗುಳೆ ಹೋಗುವಂತಹ ಪರಿಸ್ಥಿತಿ ಎದುರಿಸುತ್ತಿದ್ದ ತಾಲ್ಲೂಕಿನ ನಿರುದ್ಯೋಗಿ ಹಾಗೂ ಕೂಲಿಕಾರರಿಗೆ ಉದ್ಯೋಗ ಖಾತ್ರಿ ಕೆಲಸ ಆಸರೆಯಾಗಿದೆ.

1 hour ago

ಸಿಬ್ಬಂದಿಗೆ ಸಂಬಳ ನೀಡಲು ಸರ್ಕಾರದ ಬಳಿ ಹಣದ ಕೊರತೆ ಇಲ್ಲ: ದಿನೇಶ್ ಗುಂಡೂರಾವ್

ಧರಣಿ ನಿರತ 108 ಆ್ಯಂಬುಲೆನ್ಸ್​ ಚಾಲಕರಿಗೆ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದು, ಚುನಾವಣಾ ನೀತಿ ಸಂಹಿತೆ ಇರುವುದರಿಂದ ಮುಷ್ಕರ…

1 hour ago