Categories: ಮಂಗಳೂರು

ದ.ಕ ಜಿಲ್ಲೆಯ 16 ಕಡೆ ಎನ್ ಐಎ ದಾಳಿ: ನಾಲ್ವರು ವಶಕ್ಕೆ

ಪುತ್ತೂರು: ಬಿಹಾರದಲ್ಲಿ ನಡೆದಿದ್ದ ಪ್ರಧಾನಿ ನರೇಂದ್ರ ಮೋದಿ ಅವರ  ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪ್ರಕರಣ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ 16 ಕಡೆ ಎನ್ ಐಎ ದಾಳಿ ನಡೆಸಿದ್ದು, ಜಿಲ್ಲೆಯಾದ್ಯಂತ ನಾಲ್ವರನ್ನು ವಶಕ್ಕೆ ಪಡೆದಿರುವ ಮಾಹಿತಿ ಲಭಿಸಿದೆ.

ಪುತ್ತೂರಿನ ಕೂರ್ನಡ್ಕ, ತಾರಿಪಡ್ಪು, ಕುಂಬ್ರ ಭಾಗದ ನಾಲ್ವರನ್ನು ಎನ್ ಐಎ ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ.

Gayathri SG

Recent Posts

ಎನ್‌ಡಿಎ ಸರ್ಕಾರ ಬಂದ್ರೆ ಮೆಕ್ಕಾಗೆ ಹೋಗುವ ಮುಸ್ಲಿಮರಿಗೆ 1 ಲಕ್ಷ ರೂ ನೆರವು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶದಲ್ಲಿ ಲೋಕಸಭಾ ಚುನಾವಣೆ ಜತೆಗೆ ವಿಧಾನಸಭೆ ಚುನಾವಣೆಯೂ ನಡೆಯುತ್ತಿದ್ದು, ರಾಜಕೀಯ ಬಿಸಿ ಹೆಚ್ಚಿದೆ.

2 mins ago

ಶ್ರೀನಿವಾಸ ಪ್ರಸಾದ್‌ ನಿಧನ; ಪ್ರಧಾನಿ ಮೋದಿ ಸಂತಾಪ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

10 mins ago

ಶ್ರೀನಿವಾಸ ಪ್ರಸಾದ್‌ರಂತಹ ಧೀಮಂತರು ಈಗೆಲ್ಲಿದ್ದಾರೆ: ರಾಜು ಆಲಗೂರ್ ತೀವ್ರ ಕಳವಳ

ವಿ.ಶ್ರೀನಿವಾಸ್ ಪ್ರಸಾದ ಅವರು ಒಬ್ಬ ಧೀಮಂತ ಹಾಗೂ ಜನಾನುರಾಗಿ ನಾಯಕರಾಗಿದ್ದರು ಎಂದು ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು…

16 mins ago

ಶಬ್ದ ಮಾಲಿನ್ಯದಿಂದ ನಿದ್ರೆಗೆ ಭಂಗ: ಹೃದಯಾಘಾತದ ಆತಂಕ ಹೆಚ್ಚಳ

ಇಂದು ಶಬ್ದ ಮಾಲಿನ್ಯ ಮಾತ್ರವಲ್ಲದೆ ಪ್ರತಿಯೊಂದು ಮಾಲಿನ್ಯವು ಪರಿಸರದ ಗುಣಮಟ್ಟಕ್ಕೆ ಮಾತ್ರವಲ್ಲದೆ ಮನುಷ್ಯನ ಜೀವನಕ್ಕೂ ಗಂಭೀರ ಅಪಾಯವಾಗಿದೆ. ಶಬ್ದ ಮಾಲಿನ್ಯವು…

43 mins ago

ಮಂಗಳೂರು: ಗುದನಾಳದಲ್ಲಿ ಬಚ್ಚಿಟ್ಟು 54 ಲಕ್ಷ ರೂ. ಮೌಲ್ಯದ ಚಿನ್ನ ಸಾಗಾಟ !

ಗುದನಾಳದಲ್ಲಿ ಬಚ್ಚಿಟ್ಟು 54 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.…

1 hour ago

ಮತ್ತೊಂದು ದಾಖಲೆ ಬರೆದ ಕೂಲ್‌ ಕ್ಯಾಪ್ಟನ್ ಎಂ.ಎಸ್​. ಧೋನಿ

ಐಪಿಎಲ್ ಇತಿಹಾಸದಲ್ಲಿ ಕೂಲ್‌ ಕ್ಯಾಪ್ಟನ್ ಎಂ.ಎಸ್​. ಧೋನಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಕಳೆದ ದಿನ (ಏ.28) ಚೆನ್ನೈನ ಎಂ.ಎ. ಚಿದಂಬರಂ…

1 hour ago