News Karnataka Kannada
Friday, April 12 2024
Cricket
ಮಂಗಳೂರು

ಎನ್‌ಐಎ ದಾಳಿ: ಸಾರ್ವಜನಿಕ ಸ್ಥಳಗಳಲ್ಲಿ ವಾಂಟೆಡ್‌ ಪೋಸ್ಟರ್‌ ಅಳವಡಿಕೆ

NIA raids: Wanted posters put up in public places
Photo Credit : News Kannada

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿರುವ ಎನ್‌ಐಎ ತಂಡ ತಲೆ ಮರೆಸಿ ಕೊಂಡಿರುವ ಆರೋಪಿಗಳ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿದೆ.

ಮುಸ್ತಫಾ ಪೈಚಾರ್ , ಅಬುಬಕ್ಕರ್ ಸಿದ್ದಿಕ್, ಉಮ್ಮರ್ ಫಾರುಕ್ , ತುಫೇಲ್ , ಮಸೂದ್ ಅಗ್ನಾಡಿ ಸೇರಿಂದತೆ ಇನ್ನಿತರ ಪ್ರಮುಖ ಆರೋಪಿಗಳಿಗಾಗಿ ಎನ್‌ಐಎ ತಲಾಶ್ ನಡೆಸಿದೆ. ಬೆಳ್ಳಾರೆ, ಸುಳ್ಯ‌ ಸೇರಿದಂತೆ ಕೊಡಗು ಜಿಲ್ಲೆಯಲ್ಲಿ ಆರೋಪಿಗಳುಗಾಗಿ ಎನ್‌ಐಎ ಹುಡುಕಾಟ ನಡೆಸಿದೆ.

ತಲೆ ಮರೆಸಿಕೊಂಡಿರುವ ಆರೋಪಿಗಳ ಭಾವಚಿತ್ರವಿರುವ ನೋಟಿಸ್ ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸಿದ್ದಾರೆ. ಸಾರ್ವಜನಿಕ ‌ಸ್ಥಳಗಳಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳ ಭಾವ ಚಿತ್ರ ವಿರುವ ವಾಂಟೆಡ್‌ ಪೊಸ್ಟರ್ ಗಳನ್ನು ಎನ್‌ಐಎ ಅಧಿಕಾರಿಗಳು ಅಂಟಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು