Categories: ಮಂಗಳೂರು

ಮಂಗಳೂರು: ದ. ಕ ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧ ರದ್ದು- ನಿಷೇಧಾಜ್ಞೆ ವಿಸ್ತರಣೆ

ಮಂಗಳೂರು: ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆಯವರೆಗೆ ವಿಧಿಸಿದ್ದ ಕೆಲವು ನಿರ್ಬಂಧಗಳನ್ನು ಆ. 8ರ ಮುಂಜಾನೆಯಿಂದ ಅನ್ವಯವಾಗುವಂತೆ ರದ್ದುಗೊಳಿಸಲಾಗಿದೆ.

ಆದರೆ ಮಂಗಳೂರು ಪೊಲೀಸ್‌ ಕಮಿಷನರೆಟ್‌ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ನಿಷೇಧಾಜ್ಞೆಯನ್ನು ಆ. 14ರ ಮಧ್ಯರಾತ್ರಿ ವರೆಗೆ ವಿಸ್ತರಿಸಲಾಗಿದೆ.

ಎಲ್ಲ ವಾಣಿಜ್ಯ, ವ್ಯವಹಾರ ಮಳಿಗೆಗಳು, ಅಂಗಡಿಗಳು ಹಾಗೂ ಮದ್ಯದ ಅಂಗಡಿಗಳು ಆ. 8ರಿಂದ ಎಂದಿನಂತೆ ಕಾರ್ಯಾಚರಿಸಬಹುದಾಗಿದೆ ಎಂದು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಆದೇಶದಲ್ಲಿ ತಿಳಿಸಿದ್ದಾರೆ. ವಾಹನ ಸಂಚಾರಕ್ಕೆ ಯಾವುದೇ ನಿರ್ಬಂಧಗಳಿರುವುದಿಲ್ಲ. ಆದರೆ ಅನಗತ್ಯ ರಾತ್ರಿ ಸಂಚಾರ ಬೇಡ ಎಂದು ಹೇಳಿದ್ದಾರೆ.

Gayathri SG

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

32 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

59 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

1 hour ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago