ಮಂಗಳೂರು: ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವ ಅನಿವಾರ್ಯತೆ ಕಂಡುಬರುವುದಿಲ್ಲ. ಸೂಕ್ತವಾದ ರೀತಿಯಲ್ಲಿ ಎಚ್ಚರಿಕೆ ಮತ್ತು ವಿದ್ಯಾರ್ಥಿಗಳ ಸುರಕ್ಷತೆಯನ್ನು ಪರಿಶೀಲಿಸಿಕೊಂಡು ಶಾಲಾ ಕಾಲೇಜು ನಡೆಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಮಂಗಳೂರು: ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.