Categories: ಮಂಗಳೂರು

ಮಾಣಿಯಲ್ಲಿ ತಲವಾರು ದಾಳಿ ನಡೆದಿಲ್ಲ: ಪೊಲೀಸರ ಸ್ಪಷ್ಟನೆ

ಮಾಣಿ: ಮಾಣಿಯಲ್ಲಿ ತಲವಾರು ದಾಳಿ ನಡೆದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಹಿಂದೂ ಕಾರ್ಯಕರ್ತರ ಮೇಲೇ ತಲವಾರು ದಾಳಿ ನಡೆದಿದೆ ಎನ್ನುವ ಸುದ್ದಿ ಸಾಮಾಜಿಕ ತಾಲತಾಣದಲ್ಲಿ ಹರಿದಾಡಿತ್ತು.ಈ ಬಗ್ಗೆ ಸ್ವತಃ ಪೊಲೀಸರು ಇದೀಗ ಸ್ಪಷ್ಟನೆ ನೀಡಿದ್ದಾರೆ.

ಬಜರಂಗದಳ, ಬಿಜೆಪಿ ಕಾರ್ಯಕರ್ತರ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾಣಿಯಲ್ಲಿ ಜಗಳ ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದ್ದು, ಕಟ್ಟಿಗೆಯಿಂದ ಹಲ್ಲೆ ಮಾಡಲಾಗಿದೆ. ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ತಲ್ವಾರ್ ನಿಂದ ಹಲ್ಲೆ ಅಂತ ಸುದ್ದಿ ಹಾಕಲಾಗಿದೆ. ದಯವಿಟ್ಟು ಅದನ್ನು ಸರಿಪಡಿಸಿ, ಕಟ್ಟಿಗೆಯಿಂದ ಹಲ್ಲೆ ಆಗಿರುವ ಬಗ್ಗೆ ಸ್ಪಷ್ಟಿಕರಣ ನೀಡುತ್ತಿದ್ದೇವೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

Ashika S

Recent Posts

ಅಹಮದಾಬಾದ್‌ನಲ್ಲಿ ಮತದಾನ ಮಾಡಿದ ಪ್ರಧಾನಿ ಮೋದಿ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಎಂದರೆ ಮಂಗಳವಾರ ನಡೆಯುತ್ತಿದೆ. ದೇಶದ 93 ಕ್ಷೇತ್ರಗಳಲ್ಲಿ ಜನರು ತಮ್ಮ ಹಕ್ಕು…

1 min ago

ಆರ್ಭಟಿಸಿ ಬಂದ ಮಳೆಗೆ ಸಿಡಿಲು ಬಡಿದು ಆರು ಮಂದಿ ಬಲಿ

ನೆನ್ನ ದೇಶದ ಹಲವೆಡೆ ಧಾರಕಾರ ವಾಗಿ ಮಳೆ ಸುರಿದಿದೆ. ಬಹಳ ದಿನಗಳ ನಂತರ ವರುಣ ಭೂಮಿಗೆ ತಂಪೆರದಿದ್ದಾನೆ. ಆದರೆ ಬಂಗಾಳದಲ್ಲಿ…

26 mins ago

ಮಕ್ಕಳಾಗದ ದಂಪತಿಗೆ ಗುಡ್ ನ್ಯೂಸ್ : ಐವಿಎಫ್‌ ಈಗ ಸರ್ಕಾರಿ ಆಸ್ಪತ್ರೆಯಲ್ಲೂ ಲಭ್ಯ

ಹಲವು ದಂಪತಿಗಳಿಗೆ ಮಕ್ಕಳ್ಳಿಲ್ಲದ ಕೊರತೆ ಕಾಡುತ್ತಿವೆ. ಕೆಲವು ದಂಪತಿಗಳು ಹರಕೆ ಹೊರುತ್ತಾರೆ ಇನ್ನೂ ಕೆಲವರು ಐವಿಎಫ್ ನಂತಹ ಚಿಕಿತ್ಸೆ ಮೊರೆ…

58 mins ago

ದೇಶದ 93 ಲೋಕಸಭಾ ಕ್ಷೇತ್ರಗಳಲ್ಲಿ 3ನೇ ಹಂತದ ಮತದಾನ ಶುರು

ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದ ಆರಂಭಗೊಂಡಿದೆ. ದೇಶಾದ್ಯಂತ ಇಂದು 93 ಲೋಕಸಭಾ ಸ್ಥಾನಗಳಿಗೆ…

1 hour ago

ಬೆಳಗ್ಗೆ ಖಾಲಿ ಹೊಟ್ಟೆಗೆ ಹಣ್ಣಿನ ಜ್ಯೂಸ್ ಕುಡಿಯಬಾರದು ಯಾಕೆ?

ಬೆಳಿಗ್ಗೆ ಎದ್ದ ಬಳಿಕ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ ಹಣ್ಣಿನ ರಸಗಳನ್ನು ಸೇವಿಸಿದರೆ ಇದರಿಂದ ರಕ್ತದಲ್ಲಿರುವ ಸಕ್ಕರೆಯ ಮಟ್ಟ ಥಟ್ಟನೇ ಏರುವುದು,…

2 hours ago

ಇಂದಿನ ರಾಶಿ ಫಲ : ಈ ರಾಶಿಯವರಿಗೆ ದಿಢೀರ್ ಪ್ರಯಾಣ ಸಾಧ್ಯತೆ

ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಬಾಕಿ ವ್ಯವಹಾರಗಳು ಪೂರ್ಣವಾಗಲಿದೆ. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಆಮಂತ್ರಣ ಸಿಗುವ ಸಾಧ್ಯತೆ ಇದೆ.…

2 hours ago