Categories: ಮಂಗಳೂರು

ಪಿಕಪ್‌ ವಾಹನದಲ್ಲಿ ದನ ಸಾಗಾಟ ಓರ್ವ ವಶಕ್ಕೆ

ಬೆಳ್ತಂಗಡಿ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿರುವುದನ್ನು ಚಾರ್ಮಾಡಿ ಚೆಕ್ ಪೋಸ್ಟ್ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಈ ಸಂಬಂಧ ಚಾಲಕನನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿ ಪರಾರಿಯಾಗಿದ್ದಾನೆ. ವಾಹನವನ್ನು ಜಪ್ತಿ ಮಾಡಲಾಗಿದ್ದು,ಮೂರು ಜಾನುವಾರುಗಳನ್ನು ರಕ್ಷಿಸಲಾಗಿದೆ.

ಮೂಡಿಗೆರೆ ತಾಲೂಕಿನ ಕೂಡಹಳ್ಳಿ ನಿವಾಸಿ ಪದ್ಮೇಶ್ (41) ಬಂಧಿತ ಆರೋಪಿ. ಪ್ರಮುಖ ಆರೋಪಿ ಸಾಲೆತ್ತೂರು ನಿವಾಸಿ ಹಮೀದ್ ಸ್ಥಳದಿಂದ ಪರಾರಿಯಾಗಿದ್ದಾನೆ. ಚೆಕ್ ಪೋಸ್ಟ್ ಬಳಿ ಅತೀ ವೇಗದಲ್ಲಿ ಬಂದ ಪಿಕಪ್ ಅನ್ನು ಪೊಲೀಸರು ತಡೆದು ನಿಲ್ಲಿಸಿದ್ದಾರೆ.

ಈ ವೇಳೆ ಪರವಾನಿಗೆ ಇಲ್ಲದೆ ಮೂರು ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ವಿಚಾರಣೆ ನಡೆಸಿದಾಗ ಜಾನುವಾರುಗಳನ್ನು ಕಸಾಯಿಖಾನೆಗೆ ತೆಗೆದುಕೊಂಡು ಹೋಗುತ್ತಿರುವುದಾಗಿ ಆರೋಪಿ ತಿಳಿಸಿದ್ದಾನೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sneha Gowda

Recent Posts

ಮಧ್ಯರಾತ್ರಿ ಸ್ನೇಹಿತರ ಎಣ್ಣೆ ಪಾರ್ಟಿ : ಬಾಟಲಿಯಿಂದ ಹೊಡೆದು ಓರ್ವನ ಕೊಲೆ

ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್​ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…

12 mins ago

ಪಾಕ್ ಬಂದರಿನಲ್ಲಿ ಉಗ್ರರ ದಾಳಿ; 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್​ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

29 mins ago

ಬೋಯಿಂಗ್ ನ್ಯಾಷನಲ್ ಏರೋ ಮಾಡೆಲಿಂಗ್ ಸ್ಪರ್ಧೆ: ಎನ್ಎಂಎಎಂ ಇನ್ಸ್ಟಿಟ್ಯೂಟ್‌ಗೆ ಪ್ರಥಮ

ಭಾರತದ 855 ಸಂಸ್ಥೆಗಳ 2,350 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಕರ್ಷಿಸಿದ ಒಂಬತ್ತನೇ ವಾರ್ಷಿಕ ಬೋಯಿಂಗ್ ರಾಷ್ಟ್ರೀಯ ಏರೋ ಮಾಡೆಲಿಂಗ್ ಸ್ಪರ್ಧೆಯಲ್ಲಿ…

30 mins ago

ಏರ್‌ ಇಂಡಿಯಾ 30 ಸಿಬ್ಬಂದಿಗಳ ವಜಾ : 74 ವಿಮಾನಗಳ ಹಾರಾಟ ರದ್ದು

ಸಾಮೂಹಿಕ ಅನಾರೋಗ್ಯದ ರಜೆ ತೆಗೆದುಕೊಂಡ ಏರ್‌ ಇಂಡಿಯಾದ 30 ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ…

48 mins ago

ಎಸ್​ಎಸ್​ಎಲ್​​​ಸಿ ಫಲಿತಾಂಶ; ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳ್ತಂಗಡಿ ವಿದ್ಯಾರ್ಥಿ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

58 mins ago

ರೇವಣ್ಣ ಲೈಂಗಿಕ ಹಗರಣ: ಮಹಿಳಾ ಕಾಂಗ್ರೆಸ್ ನಿಂದ ಪೊರಕೆ ಹಿಡಿದು ಪ್ರತಿಭಟನೆ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಖಂಡಿಸಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್…

1 hour ago