News Karnataka Kannada
Tuesday, April 23 2024
Cricket
ಮಂಗಳೂರು

ಪಡುಪಣಂಬೂರು: ಮನೆ ಡ್ರೈನೇಜ್ ಪಿಟ್‌‌ನಲ್ಲಿ ಮಹಿಳೆಯ ಶವ ಪತ್ತೆ

Padupanambur: Woman's body found in drainage pit of house
Photo Credit : News Kannada

ಮೂಲ್ಕಿ: ಮನೆಯ ಡ್ರೈನೇಜ್ ಪಿಟ್‌‌ನಲ್ಲಿ ಮಹಿಳೆಯ ಶವವೊಂದು ಪತ್ತೆಯಾದ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಕಲ್ಲಾಪು ನಿವಾಸಿ ನಾಗಮ್ಮ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ.

ಪಡುಪಣಂಬೂರು ಪಂಚಾಯತ್ ವ್ಯಾಪ್ತಿಯ ಪುಷ್ಪರಾಜ್ ಅಮೀನ್ ಎಂಬವರ ಮನೆಯ ಹಿಂದುಗಡೆ ಇರುವ ಡ್ರೈನೇಜ್ ಪಿಟ್ ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.

ಇನ್ನು ಮಹಿಳೆ ನಾಗಮ್ಮ ಕಳೆದ 4ತಿಂಗಳ ಹಿಂದೆ ಕಲ್ಲಾಪಿನಿಂದ ನಾಪತ್ತೆಯಾಗಿದ್ದರು. ಮನೆ ಮಾಲೀಕ ಪುಷ್ಪರಾಜ್ ಅಮೀನ್ ಅವರು ಮುಂಬೈನಲ್ಲಿ ವಾಸವಾಗಿದ್ದು, ಯಾವಾಗಲಾದರೂ ಒಮ್ಮೆ ಊರಿಗೆ ಬರುತ್ತಿದ್ದರು.

ಇದೀಗ ಊರಿಗೆ ಬಂದಿದ್ದು, ಮನೆ ಹಿಂಬದಿಯ ಪಿಟ್ ನಲ್ಲಿ ಶವ ಇರುವುದನ್ನು ಗಮನಿಸಿ ಮೂಲ್ಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಡ್ರೈನೇಜ್ ಫಿಟ್ ನಲ್ಲಿ ಮಹಿಳೆ ಶವ ಮಡಚಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು