News Karnataka Kannada
Tuesday, April 16 2024
Cricket
ಮಂಗಳೂರು

ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಶಾಂತಿ ಸಭೆ

Peace meeting ahead of Bakrid festival
Photo Credit : News Kannada

ಮಂಗಳೂರು: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಮಂಗಳವಾರ ಮಂಗಳೂರಿನಲ್ಲಿ ಶಾಂತಿ ಸಭೆಯನ್ನು ಏರ್ಪಡಿಸಲಾಗಿತ್ತು.

ಮಂಗಳೂರು ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರೇಟ್‌, ದ.ಕ. ಜಿಲ್ಲಾ ಪೊಲೀಸ್ ಹಾಗೂ ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಸಭೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲಾಗುವುದು ಎನ್ನುವ ಭರವಸೆಯನ್ನು ಮುಸ್ಲಿಂ ಮುಖಂಡರು ನೀಡಿದ್ದಾರೆ.

ಸಭೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್‌, ಜಿಲ್ಲಾಧಿಕಾರಿ ಮುಳೈ ಮುಗಿಲನ್‌, ದ.ಕ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸೇರಿದಂತೆ ಹಲವಾರು ಅಧಿಕಾರಿಗಳು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು