ಮಂಗಳೂರು : ದೇರಳಕಟ್ಟೆಯ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ೨೦೨೩ ಜನವರಿ ೧೬ರಿಂದ ಮತ್ತು ೨೮ರವರೆಗೆ ಬೆಳಿಗ್ಗೆ ೯ರಿಂದ ಮದ್ಯಾಹ್ನ ೧ರ ವರೆಗೆ ಮಕ್ಕಳ ಶಸ್ತ್ರ ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ.
ಈ ಶಿಬಿರದಲ್ಲಿ ಉಚಿತವಾಗಿ ನೋಂದಾವಣೆ ಮತ್ತು ಸಮಾಲೋಚನೆ, ಎಕ್ಸರೇ, ಅಲ್ಟಾಸೌಂಡ್ ಸ್ಕಾನ್ ಮತ್ತು ರಿಯಾಯಿತಿಯೊಂದಿಗೆ ಅವಶ್ಯವಿರುವ ರಕ್ತದ ಪರೀಕ್ಷೆ, ರೇಡಿಯೋಲಜಿ ಪರೀಕ್ಷೆ, ಶಸ್ತ್ರ ಕ್ರಿಯೆ ಗಳನ್ನು ಮಾಡಲಾಗುವುದು.
ನವಜಾತ ಶಿಶುಗಳಿಂದ ಹಿಡಿದು ಸುಮಾರು ೧೮ ವಯಸ್ಸಿನವರೆಗಿನ ಮಕ್ಕಳು ಈ ಶಿಬಿರದ ಪ್ರಯೋಜನವನ್ನು ಪಡೆಯಬಹುದಾಗಿದೆ ಎಂದು ಆಸ್ಪತ್ರೆಯ ಅಧಿಕೃತ ಪ್ರಕಟಣೆ ತಿಳಿಸಿದೆ.
ದೊಡ್ಡ ದೊಡ್ಡವರ ಕಷ್ಟ ಕೇಳಲು ದೊಡ್ಡ ದೊಡ್ಡವರಿದ್ದಾರೆ. ಆದರೆ ಜಗತ್ತಿಗೆ ಅನ್ನ ನೀಡುವ ರೈತನ ಕಷ್ಟ ಕೇಳುವ ಮನಸ್ಸು ದೊಡ್ಡವರಿಗಿಲ್ಲ…
ಎಲ್ಲರೂ ಮೂಗುಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಮೈಸೂರಿನ ಸರ್ಕಾರಿ ಮೆಡಿಕಲ್ ಕಾಲೇಜು ಬಳಿಯ ಶವಾಗಾರದ ಬಳಿ ಎದುರಾಗಿದೆ. ಇದಕ್ಕೆ ಶವಾಗಾರದ ಶೀತಲ…
“ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಇದ್ದಾರೆ” ಎಂಬುದಾಗಿ ಹೇಳುವ ಮೂಲಕ ಮನುಷ್ಯರ ಚರ್ಮದ ಬಣ್ಣದ ಕುರಿತು ಕೀಳು ಹೇಳಿಕೆ ನೀಡಿ ವಿವಾದ…
ಜಮ್ಮು ಕಾಶ್ಮೀರದ ಪೂಂಚ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ IAF ಕಾರ್ಪೋರಲ್ ವಿಕ್ಕಿ ಪಹಡೆ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದರು.
ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ಟೀಕೆಗೆ ಪ್ರತಿಕ್ರಿಯಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ, ನಾನು ಡಾರ್ಕ್ ಸ್ಕಿನ್ ಭಾರತೀಯ ಎಂದು…
ಜಿಲ್ಲೆಯ ಬಹುತೇಕ ಕಡೆ ಇಂದು ಗುಡುಗು, ಸಿಡಿಲಿನೊಂದಿಗೆ ಆಲಿಕಲ್ಲು ಮಳೆ ಸುರಿದಿದೆ. ಹಲವು ದಿನಗಳಿಂದ ವಿಪರೀತ ತಾಪಮಾನದಿಂದ ಬಸವಳಿದಿದ್ದ ಜನರಿಗೆ…