News Karnataka Kannada
Tuesday, April 30 2024
ಮಂಗಳೂರು

ನ.11ರಂದು ಸಾರ್ವಜನಿಕ ಕುಂದುಕೊರತೆ ಆಲಿಸಲು ಪೊಲೀಸ್‌ ಫೋನ್‌ ಇನ್‌ ಕಾರ್ಯಕ್ರಮ

Police phone in to hear public grievances on November 11
Photo Credit : News Kannada

ಮಂಗಳೂರು: ಮಂಗಳೂರು ನಗರ ಪೊಲೀಸ್‌ ಘಟಕ ವತಿಯಿಂದ ಸಾರ್ವಜನಿಕ ಕುಂದುಕೊರತೆ ಸಭೆ ಆಲಿಸುವ ಸಲುವಾಗಿ ನ.11ರಂದು ಬೆಳಗ್ಗೆ 10ರಿಂದ 11ರವರೆಗೆ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಫೋನ್‌ ಇನ್‌ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರು ಫೋನ್‌ ಮೂಲಕ ಪೊಲೀಸ್‌ ಆಯುಕ್ತರೊಂದಿಗೆ ಸಂಭಾಷಣೆ ಮಾಡಿ ಯಾವುದೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಬಳಿಕ 11ಗಂಟೆಯಿಂದ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ 12 ಗಂಟೆವರೆಗೆ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಕುಂದುಕೊರತೆ ಸಭೆ ಆಯೋಜಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು