Categories: ಮಂಗಳೂರು

ದ್ವೇಷದ ರಾಜಕಾರಣ ಸಹಿಸುವುದೇ ಇಲ್ಲ: ಸಂಸದ ನಳಿನ್‌ ಆಕ್ರೋಶ

ಪುತ್ತೂರು: ಪುತ್ತೂರಿನ ಭಜರಂಗದಳ ಕಾರ್ಯಕರ್ತರ ವಿರುದ್ದ ಗಡೀಪಾರು ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ನಳಿನ್‌ ಕುಮಾರ್‌ ಕಟೀಲ್‌ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ‌ಮಾಡುತ್ತಿದೆ. ಸುಳ್ಳು ಪ್ರಕರಣ ದಾಖಲಿಸಿ ಅಪರಾಧಿ ಅಲ್ಲದಿದ್ದರೂ ಗಡೀಪಾರು ಮಾಡುತ್ತಿದ್ದಾರೆ. ಪುತ್ತೂರಿನಲ್ಲಿ ನಮ್ಮ‌ ಕಾರ್ಯಕರ್ತರ ಮೇಲೆ ಸುಳ್ಳು ಆರೋಪ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಂದು ಕೇಸ್ ಇದ್ದವನಿಗೂ ಗಡಿಪಾರು ನೊಟೀಸ್ ಆಗಿದೆ. ಇಂಥ ದ್ವೇಷದ ರಾಜಕಾರಣ ಸರಿಯಲ್ಲ, ಈ ವಿಚಾರದಲ್ಲಿ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡಿದ್ದೇನೆ ಎಂದರು. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಪುತ್ತೂರಿನಲ್ಲೇ ಎರಡು ಹತ್ಯೆ ಪ್ರಕರಣ ನಡೆದಿದೆ. ಉಡುಪಿಯಲ್ಲಿ ಒಂದೇ ಮನೆಯಲ್ಲಿ ನಾಲ್ವರ ಹತ್ಯೆ ಆಗಿದೆ. ಆದರೆ ದುರದೃಷ್ಟವಶಾತ್‌ ಗುಪ್ತಚರ ಇಲಾಖೆಯ ಕೈ ಕಟ್ಟಲಾಗಿದೆ. ಇದರಿಂದ ಗೂಂಡಾಗಳಿಗೆ ಲಾಭವಾಗುತ್ತಿದೆ ಎಂದರು.

Ramya Bolantoor

Recent Posts

ದುಬೈನಲ್ಲಿ ಕನ್ನಡಿಗರ ಸಾಂಸ್ಕೃತಿಕ ಸಂಸ್ಥೆಯಿಂದ ಮೇ 26ರಂದು ʼದುಬೈ ಡ್ಯಾನ್ಸ್ ಕಪ್ -2024ʼ ಆಯೋಜನೆ

1985 ರಲ್ಲಿ ಆರಂಭವಾದ ದುಬೈನ ಮೊಟ್ಟ ಮೊದಲ ಕನ್ನಡಿಗರ ಸಾಂಸ್ಕೃತಿಕ ಸಂಸ್ಥೆ ಎಂದು ಪ್ರಖ್ಯಾತಿ ಪಡೆದಿರುವ ಕರ್ನಾಟಕ ಸಂಘ ದುಬೈ…

19 mins ago

ಪ್ರಿಯತಮನೊಂದಿಗೆ ವಿಪರೀತ ಶೋಕಿ : ಮನೆ ಮಾಲಕಿಯನ್ನೆ ಕೊಂದ ಯುವತಿ ಅರೆಸ್ಟ್‌

ಪ್ರಿಯತಮನೊಂದಿಗೆ ಶೋಕಿಮಾಡಿಕೊಂಡು ಹೆಚ್ಚು ಕೈ ಸಾಲಗಳನ್ನು ಮಾಡಿಕೊಂಡಿದ್ದ ಯುವತಿ ಮನೆ ಮಾಲಕಿಯನ್ನೆ ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದಿದ್ದು ಕೆಂಗೇರಿ ಠಾಣೆ…

23 mins ago

ಏಕಾಏಕಿ ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್‌ ಸರ್ವರ್‌ ಡೌನ್‌

ಮೆಟಾದ ಜನಪ್ರಿಯ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ಗಳಾದ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ವಿಶ್ವಾದ್ಯಂತ ಸಾವಿರಾರು ಬಳಕೆದಾರರಿಗೆ ಏಕಾಏಕಿ ಸ್ಥಗಿತಗೊಂಡಿವೆ ಎಂದು ಸ್ಥಗಿತ…

30 mins ago

ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ : ಓರ್ವ ಸಾವು, 13 ಮಂದಿ ಗಾಯ

ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಯುನಿವರ್ಸಿಟಿ ಸಮೀಪ ಬೆಳಗ್ಗೆ ಡಿಸೇಲ್‌ ಖಾಲಿಯಾಗಿ ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ ಹಿಡೆದ ಪರಿಣಾಮ ಓರ್ವ…

52 mins ago

ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಶುಂಠಿ ಕೊಪ್ಪದ ಕೀರ್ತನ ಪಿ. ಎಸ್ ರವರಿಗೆ 593 ಅಂಕ

2023 ಹಾಗೂ 24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶದಲ್ಲಿ ಕೊಡಗಿನ ಶುಂಠಿ ಕೊಪ್ಪ ನಿವಾಸಿ…

60 mins ago

ಡೆತ್ ನೋಟ್ ಬರೆದಿಟ್ಟು ಮಹಿಳೆ ನೇಣಿಗೆ ಶರಣು

ಮಾನಸಿಕವಾಗಿ ನೊಂದ ಮಹಿಳೆಯೊರ್ವಳು ಮನೆಯ ಅಡಿಗೆ ಮನೆಯ ಮಾಡಿನ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಂಗ್ರಪಾಡಿಯ ಸಾಯಿಬಾಬ…

1 hour ago