Categories: ಮಂಗಳೂರು

ಚಾಂತಾರು ಶ್ರೀ ಸ್ವಾಮಿ ಕೊರಗಜ್ಜ ದೈವಸ್ಥಾನಕ್ಕೆ ಪ್ರಸಾದ್ ರಾಜ್ ಕಾಂಚನ್ ಭೇಟಿ

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್  ಬ್ರಹ್ಮಾವರ ಚಾಂತಾರು ಶ್ರೀ ಸ್ವಾಮಿ ಕೊರಗಜ್ಜ ದೈವಸ್ಥಾನಕ್ಕೆ ಶನಿವಾರ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.

ಈ ಸಂದರ್ಭದಲ್ಲಿ ಸಂಯೋಜಕರಾದ ಸಂತೋಷ್ ಪೂಜಾರಿ ಬೈಕಾಡಿ, ದೈವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು

Umesha HS

Recent Posts

ಇಂದಿನ ರಾಶಿ ಫಲ : ಈ ರಾಶಿಯವರಿಗೆ ದಿಢೀರ್ ಪ್ರಯಾಣ ಸಾಧ್ಯತೆ

ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಬಾಕಿ ವ್ಯವಹಾರಗಳು ಪೂರ್ಣವಾಗಲಿದೆ. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಆಮಂತ್ರಣ ಸಿಗುವ ಸಾಧ್ಯತೆ ಇದೆ.…

2 mins ago

ಇಂದು 2ನೇ ಹಂತದ ಮತದಾನ : ಮತದಾರರ ಪಟ್ಟಿಯ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನವು ಇಂದು (ಮೇ 7) ನಡೆಯಲಿದೆ. ಕರ್ನಾಟದಲ್ಲಿ ಎರಡನೇ ಅಥವಾ ಕೊನೆಯ ಹಂತದ ಮತದಾನವೂ…

16 mins ago

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

8 hours ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

8 hours ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

9 hours ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

9 hours ago