News Karnataka Kannada
Wednesday, May 08 2024
ಮಂಗಳೂರು

ಆ.12ರಂದು ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ  ಪ್ರೆಸ್ ಕ್ಲಬ್ ಗೌರವ ಅತಿಥಿ ಪುರಸ್ಕಾರ

Press Club honours Dr. M.N. Rajendra Kumar on Aug. 12
Photo Credit : News Kannada

ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮತ್ತು ಕರ್ನಾಟಕ ರಾಜ್ಯ  ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಪ್ರೆಸ್ ಕ್ಲಬ್ ಗೌರವ ಅತಿಥಿ ಪುರಸ್ಕಾರ ಕಾರ್ಯಕ್ರಮ ಆ.12ರಂದು ಬೆಳಗ್ಗೆ 11ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ.

ಹಿರಿಯ ಪತ್ರಕರ್ತ ಕೆ.ಆನಂದ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ .ಆರ್. ಉಪಸ್ಥಿತರಿರುವರು ಎಂದು ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು