ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಏ.27 ರಂದು ಬಿಜೆಪಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದರು. ಮಂಗಳೂರಿನ ಡೊಂಗರಕೇರಿಯಲ್ಲಿರುವ ಸುದೀಂದ್ರ ಸಭಾಭವನದಲ್ಲಿ ಸಂಸದರು , ಬಿಜೆಪಿ ರಾಜ್ಯ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ರವರು ವರ್ಚುವಲ್ ಮೂಲಕ ಗುರುವಾರ ಬೆಳಿಗ್ಗೆ 9.30 ಗಂಟೆಗೆ ಭಾಗವಹಿಸಿದರು.
ಬಿಜೆಪಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ
Photo Credit :
R Bhat
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.