News Karnataka Kannada
Saturday, April 27 2024
ಮಂಗಳೂರು

ಮೇ 7ರಂದು ಮಂಗಳೂರಿನಲ್ಲಿ ಪ್ರಿಯಾಂಕಾ ಪ್ರಚಾರ

Priyanka Gandhi Vadra attacks Scindia  
Photo Credit : Facebook

ಮಂಗಳೂರು: ಮೂಲ್ಕಿಯಲ್ಲಿ ಮೇ 7ರಂದು ಪ್ರಿಯಾಂಕಾ ಗಾಂಧಿ ರೋಡ್‌ ಶೋ ನಡೆಸಲಿದ್ದಾರೆ. ಈ ಬಗ್ಗೆ ಕಾಂಗ್ರೆಸ್‌ ನಾಯಕರು ಸಿದ್ಧತೆ ನಡೆಸಿದ್ದು, ರಾಹುಲ್‌ ಮಂಗಳೂರು ನಗರದಲ್ಲಿ ಸಮಾವೇಶ ನಡೆಸಿರುವ ಕಾರಣ ಪ್ರಿಯಾಂಕಾ ಅವರು ರೋಡ್‌ ಶೋ ನಡೆಸಲಿದ್ದಾರೆ ಎನ್ನಲಾಗಿದೆ.

ಉಡುಪಿಗೆ ಯೋಗಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಉಡುಪಿಗೆ ಯೋಗಿ ಆದಿತ್ಯ ನಾಥ್‌ ಮೇ 6ರಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಮೇ 6ರಂದು ಶೃಂಗೇರಿಯಲ್ಲಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಪುತ್ತೂರಿಗೆ 12.30ಕ್ಕೆ ಆಗಮಿಸಲಿದ್ದಾರೆ. ನಂತರ ಮಧ್ಯಾಹ್ನ 2ಕ್ಕೆ ಬಂಟ್ವಾಳ, 3.30ಕ್ಕೆ ಕಾರ್ಕಳ, 5ಗಂಟೆಗೆ ಹೊನ್ನಾವರಕ್ಕೆ ಭೇಟಿ ನೀಡಲಿದ್ದೂ ಮುರುಡೇಶ್ವರದಲ್ಲಿ ವಾಸ್ತವ್ಯ ಹೂಡುವರು ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು