Categories: ಮಂಗಳೂರು

ಮಂಗಳೂರು: ನ್ಯಾಯಯುತ ಹೋರಾಟವನ್ನು ಹತ್ತಿಕ್ಕುವ ಬಿಜೆಪಿ ನೀತಿಯನ್ನು ವಿರೋಧಿಸಿ ಪ್ರತಿಭಟನೆ

ಮಂಗಳೂರು: ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟಗಾರರ ಮೇಲೆ ನೋಟೀಸ್ ಜಾರಿ ಮಾಡಿದ ಪೊಲೀಸ್ ಕ್ರಮವನ್ನು ಖಂಡಿಸಿ, ನ್ಯಾಯಯುತ ಹೋರಾಟವನ್ನು ಹತ್ತಿಕ್ಕುವ ಬಿಜೆಪಿ ನೀತಿಯನ್ನು ವಿರೋಧಿಸಿ ಸಮಾನ ಮನಸ್ಕ ಸಂಘಟನೆಗಳು ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಸಿಪಿಐಎಂ ನ ಜಿಲ್ಲಾ ಮುಖಂಡರಾದ ಸುನೀಲ್ ಕುಮಾರ್ ಬಜಾಲ್ , ಮಾಜಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಸಿಪಿಐ ನ ಜಿಲ್ಲಾ ಕಾರ್ಯದರ್ಶಿ ಬಿ ಶೇಖರ್, ಹೋರಾಟಗಾರ ಎಂ.ಜಿ ಹೆಗಡೆ, ಡಿಎಸ್ಎಸ್ ನ ಹಿರಿಯ ಮುಖಂಡರಾದ ಎಂ. ದೇವದಾಸ್, ರಘು ಎಕ್ಕಾರ್, ಮಾಜಿ ಉಪಮೇಯರ್ ಮೊಹಮ್ಮದ್ ಕುಂಜತ್ತಬೈಲ್, ಜೆಡಿಎಸ್ ಜಿಲ್ಲಾ ಮುಖಂಡರಾದ ಅಲ್ತಫ್ ತುಂಬೆ , ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ, ಅಝೀಝ್ , ಸಿಪಿಐಎಂ ಜಿಲ್ಲಾ ಮುಖಂಡರಾದ ವಸಂತ ಆಚಾರಿ, ಯೋಗೀಶ್ ಜಪ್ಪಿನಮೊಗರು, ಸಿಪಿಐ ನ ವಿ ಕುಕ್ಯಾನ್, ಸೀತರಾಮ್ ಬೇರಿಂಜೆ, ಕರುಣಾಕರ್, ಸುರೇಶ್, ಸಾಮರಸ್ಯ ಮಂಗಳೂರು ಸಮರ್ಥ್ ಭಟ್, ಕಾಂಗ್ರೇಸ್ ಕಾರ್ಮಿಕ ಸಂಘಟನೆಯ ಮುಖಂಡರಾದ ಲಾರೆನ್ಸ್, ಡಿವೈಎಫ್ಐ ಮುಖಂಡರಾದ ನವೀನ್ ಕೊಂಚಾಡಿ, ರಫೀಕ್ ಹರೇಕಳ, ಸಾಧಿಕ್ ಕಣ್ಣೂರು, ಮನೋಜ್ ಉರ್ವಸ್ಟೋರ್, ಜಗದೀಶ್ ಬಜಾಲ್, ದಲಿತ ಹಕ್ಕುಗಳ ಸಮಿತಿಯ ತಿಮ್ಮಯ್ಯ ಕೊಂಚಾಡಿ, ಜೆಎಮ್ ಸ್ ಜಿಲ್ಲಾ ಮುಖಂಡರಾದ ಪ್ರಮಿಳಾ ದೇವಾಡಿಗ, ಭಾರತೀ ಬೋಳಾರ, ಪ್ರಮೀಳಾ ಶಕ್ತಿನಗರ, ಅಸುಂತ ಡಿಸೋಜ, ಸಿಐಟಿಯು ಮುಖಂಡರುಗಳಾದ ಮುಸ್ತಫ ಕಲ್ಲಕಟ್ಟೆ, ವಿಲ್ಲಿ ವಿಲ್ಸನ್, ಮೀನುಗಾರರ ಸಂಘದ ಮುಖಂಡರಾದ ತಯ್ಯೂಬ್ ಬೆಂಗರೆ , ನೌಶದ್ ಬೆಂಗರೆ, ಸಮುದಾಯ ಸಂಘಟನೆಯ ವಾಸುದೇವ ಉಚ್ಚಿಲ, ವಿದ್ಯಾರ್ಥಿ ಜನತಾದಳದ ಬಿಲಾಲ್ ಮುಂತಾದವರು ಉಪಸ್ಥಿತರಿದ್ದರು

Sneha Gowda

Recent Posts

ಪಂಜಾಬ್​​ ವಿರುದ್ಧ ಹೈದರಾಬಾದ್ ಜಯಬೇರಿ : ಪ್ಲೇ ಆಫ್​​ನಲ್ಲಿ ಆರ್​​ಸಿಬಿ ವಿರುದ್ಧ ಕಣಕ್ಕೆ

ಇಂದು ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್​​​ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ಗೆದ್ದು…

13 mins ago

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

27 mins ago

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

52 mins ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

1 hour ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

1 hour ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

2 hours ago