ಮಂಗಳೂರು: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಎಬಿವಿಪಿ ಮಂಗಳೂರು ವತಿಯಿಂದ ಡ್ರಗ್ಸ್ ಮಾಫಿಯಾದ ವಿರುದ್ದ ಮಂಗಳೂರು ಕ್ಲಾಕ್ ಟವರ್ ಎದುರು ಪ್ರತಿಭಟನೆಯನ್ನು ಹಮ್ಮಿ ಕೊಂಡಿದ್ದು ಪ್ರತಿಭಟನಾ ನಿರತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.
ದಿನದಿಂದ ದಿನಕ್ಕೆ ವಿದ್ಯಾರ್ಥಿಗಳು ಡ್ರಗ್ಸ್ ಗೆ ಬಲಿಯಾಗುವ ಸಂಖ್ಯೆ ಜಾಸ್ತಿಯಾಗುತ್ತಿದ್ದು ಕಡಿವಾಣ ಹಾಕಬೇಕೆಂದರು.