ಪುತ್ತೂರು: ಅತಿಥಿ ಶಿಕ್ಷಕಿಯೊಬ್ಬರು ಕಬ್ಬಿಣದ ಸ್ಕೇಲ್ನಿಂದ ಕೈ ಬೆರಳಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ. ನರಿಮೊಗರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.
ಪುತ್ತೂರು: ಅತಿಥಿ ಶಿಕ್ಷಕಿಯಿಂದ ವಿದ್ಯಾರ್ಥಿಗೆ ಹಲ್ಲೆ ಆರೋಪ
Photo Credit :
Pixabay
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.