Categories: ಮಂಗಳೂರು

ಪುತ್ತೂರು: ಭಾರಿ ಮಳೆಗೆ ಚೆಲ್ಯಡ್ಕ ಸೇತುವೆ ಮುಳುಗಡೆ

ಪುತ್ತೂರು: ಕರಾವಳಿಯಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮಳೆಗೆ ಪುತ್ತೂರಿನ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರ್ದೇ ಗ್ರಾಮದ ಚೆಲ್ಯಡ್ಕ ಮುಳುಗು ಸೇತುವೆ ಗುರುವಾರ (ಜು.6ರಂದು) ಮುಂಜಾನೆ ಮುಳುಗಡೆಯಾಗಿದೆ.

ಚೆಲ್ಯಡ್ಕ ಸೇತುವೆ ಪ್ರತಿ ಮಳೆಗಾಲದಲ್ಲಿ ಮುಳುಗಡೆಯಾಗುತ್ತಿದೆ. ಈ ನಿಟ್ಟಿನಲ್ಲಿ ಮುಳುಗು ಸೇತುವೆ ಎಂದು ಪ್ರಸಿದ್ಧಿಯಾಗಿದೆ. ಈ ಸೇತುವೆ ಪ್ರತಿ ವರ್ಷ ಮುಳುಗಡೆಯಾಗುತ್ತಿದ್ದು, ಯಾವುದೇ ಪರ್ಯಾಯ ವ್ಯವಸ್ಥೆ ಮಾಡದ ಕಾರಣ ವಾಹನ ಸಂಚಾರ ಸ್ಥಗಿತಗೊಂಡಿದೆ. ವಾಹನಗಳು ಸೆಂಟ್ಯಾರು ಪಾಣಾಜೆ ಲೋಕೋಪಯೋಗಿ ರಸ್ತೆಯ ಮೂಲಕ ಸುತ್ತು ಬಳಸಿ ಸಂಚರಿಸಬೇಕಾಗಿದೆ. ಈ ಬಾರಿ ಸುರಿದ ಮಳೆಗೆ ಚೆಲ್ಯಡ್ಕ ಸೇತುವೆ ಮೊದಲ ಬಾರಿಗೆ ಮುಳುಗಡೆಯಾಗಿದೆ.

ಈ ಸೇತುವೆ ಸಮಸ್ಯೆಗೆ ಮುಕ್ತಿ ನೀಡುವ ನಿಟ್ಟಿನಲ್ಲಿ ಕಾಯಕಲ್ಪ ಒದಗಿಸುವಂತೆ ಸ್ಥಳೀಯರು ಹಲವಾರು ಬಾರಿ ಜನಪ್ರನಿಧಿಗಳು, ಸಂಬಂಧಪಟ್ಟವರಿಗೆ ಮನವಿ ಮಾಡಿದ್ದರೂ ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ

Ashika S

Recent Posts

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

7 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

31 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

44 mins ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

1 hour ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

1 hour ago

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

1 hour ago