Categories: ಮಂಗಳೂರು

ಪುತ್ತೂರು: ಎರಡನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಮುನ್ನಡೆ

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣೆಯ ಕಾವು ಬಿರುಸು ಪಡೆದುಕೊಳ್ಳುತ್ತಿದೆ. ಪುತ್ತೂರಿನಲ್ಲಿ ಎರಡನೇ ಸುತ್ತಿನ ಮತ ಎಣಿಕೆ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ 8966 ಮತಗಳ ಅಂತರದ ಮುನ್ನಡೆ ಪಡೆದುಕೊಂಡಿದ್ದಾರೆ. ಅರುಣ್ ಪುತ್ತಿಲ 6495 ಮತ ಪಡೆದುಕೊಂಡರೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ 4513 ಮತಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ.

ಸುಳ್ಯದಲ್ಲಿ ಭಾಗೀರಥಿ ಮುರುಳ್ಯ ಪ್ರತಿಸ್ಪರ್ಧಿ ಜಿ ಕೃಷ್ಣಪ್ಪ ಅವರಿಂದ 1031 ಅಲ್ಪ ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ. ಬೆಳ್ತಂಗಡಿಯಲ್ಲಿ ಹರೀಶ್ ಪೂಂಜಾ ನಾಲ್ಕನೇ ಸುತ್ತಿನ ಅಂತ್ಯಕ್ಕೆ 23643 ಮತಗಳನ್ನು ಪಡೆದು ಮುನ್ನಡೆಯಲ್ಲಿದ್ದಾರೆ. ರಕ್ಷಿತ್ ಶಿವರಾಂ ಅವರಿಗಿಂತ 3780 ಸಾವಿರ ಮತಗಳ ಅಂತರದ ಮುನ್ನಡೆ ಪಡೆದುಕೊಂಡಿದ್ದಾರೆ.

Gayathri SG

Recent Posts

ಮಲ್ಪೆ ಬಂದರಿನಲ್ಲಿರುವ ಅಗ್ನಿಶಾಮಕ ದಳಕ್ಕೆ ತಕ್ಷಣ ವಾಹನ ಒದಗಿಸಿ: ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

ಮಲ್ಪೆ ಮೀನುಗಾರಿಕೆ ಬಂದರಿನಲ್ಲಿರುವ ಅಗ್ನಿಶಾಮಕ ದಳದ 15 ವರ್ಷ ಹಿಂದಿನ ಎರಡು ವಾಹನಗಳನ್ನು ಸರ್ಕಾರ ಎರಡು ತಿಂಗಳ ಹಿಂದೆ ಸೇವೆಯಿಂದ…

7 mins ago

ಹುಟ್ಟೂರು ಕೆರಾಡಿಯಲ್ಲಿ ಮತ ಚಲಾಯಿಸಿದ ರಿಷಬ್ ಶೆಟ್ಟಿ

ಕಾಂತಾರ’ ಸೂಪರ್ ಸ್ಟಾರ್ ರಿಷಬ್ ಶೆಟ್ಟಿ ‘ಕಾಂತಾರ’ ಪಾರ್ಟ್‌ 1 ಚಿತ್ರದ ಶೂಟಿಂಗ್‌ಗೆ ಬ್ರೇಕ್ ನೀಡಿ ಇಂದು (ಮೇ.7) ಮತದಾನ…

18 mins ago

ಮತದಾನದ ವಿಡಿಯೋ ಚಿತ್ರೀಕರಿಸಿದ ಬಿಜೆಪಿ ಅಭಿಮಾನಿ

ಮತಗಟ್ಟೆಯಲ್ಲಿ ಮತದಾರರೊಬ್ಬರು ಮತ ಹಾಕುವುದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುರುವ ಘಟನೆ ಬೀದರ್ ಲೋಕಸಭಾ ಕ್ಷೇತ್ರದಲ್ಲಿ ನಡೆದಿದೆ.

21 mins ago

ಲೋಕಸಭಾ ಚುನಾವಣೆ: ಹುಬ್ಬಳ್ಳಿ, ಧಾರವಾಡದಲ್ಲಿ ಬಿರುಸಿನ ಮತದಾನ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮತದಾನ ಪ್ರಕ್ರಿಯೆ ನಡೆದಿದ್ದು ಹುಬ್ಬಳ್ಳಿಯಲ್ಲಿ ಬಿಜೆಪಿ ಲೋಕಸಭಾ ಅಭ್ಯರ್ಥಿ ಪ್ರಲ್ಲಾದ ಜೋಶಿ ಅವರು ಕುಟುಂಬ…

30 mins ago

ನಾನು ಇಸ್ಲಾಂ ಹಾಗೂ ಮುಸ್ಲಿಮರ ವಿರೋಧಿಯಲ್ಲ: ಪ್ರಧಾನಿ ಮೋದಿ

ನಾನು ಎಂದಿಗೂ ಇಸ್ಲಾಂ ಧರ್ಮ ಮತ್ತು ಮುಸ್ಲಿಂರನ್ನು ವಿರೋಧಿಸುವುದಿಲ್ಲ ಹೀಗಾಗಿ ಆ ಸಮುದಾಯದವರು ತಮ್ಮ ಹಕ್ಕು ಚಲಾಯಿಸುವಾಗ ತಮ ಭವಿಷ್ಯದ…

45 mins ago

ಮಂಗಳೂರು: ಹಿರಿಯ ನಿವಾಸಿಗಳಿಗೆ ಶ್ರವಣ ದೋಷ ನಿವಾರಕ ಯಂತ್ರೋಪಕರಣ ವಿತರಣೆ

ಲಿಟ್ಸ್ ಸಿಸ್ಟರ್ಸ್ ಆಫ್ ದಿ ಪೂವರ್ ಹಾಗೂ ಹೋಮ್ ಫಾರ್ ದಿ ಏಜೆಡ್ ಸಂಸ್ಥೆಯ ಸಭಾಂಗಣದಲ್ಲಿ ಸಂಸ್ಥೆಯ ನಿವಾಸಿಗಳಿಗಾಗಿ “ಶ್ರವಣ…

1 hour ago