News Karnataka Kannada
Thursday, May 02 2024
ಮಂಗಳೂರು

ಪುತ್ತೂರು: ಡಿ.ವಿ., ನಳಿನ್‌ ಶ್ರದ್ಧಾಂಜಲಿ ಬ್ಯಾನರ್‌, ಬಿಜೆಪಿಯಿಂದ ದೂರು

Bjp workers get third-degree treatment over nalin banner's slipper garland case
Photo Credit : News Kannada

ಪುತ್ತೂರು: ಬಿಜೆಪಿ ನಾಯಕರಿಬ್ಬರಾದ, ರಾಜ್ಯ ಬಿಜೆಪಿ ಅಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರದ ಮಾಜಿ ಸಚಿವ, ಬೆಂಗಳೂರು ಉತ್ತರದ ಹಾಲಿ ಸಂಸದ ಡಿ ವಿ ಸದಾನಂದ ಗೌಡ ಅವರಿಗೆ ಶ್ರದ್ಧಾಂಜಲಿ‌ ಕೋರಿ ಮೇ 15 ರಂದು ಪುತ್ತೂರು ಬಸ್ ನಿಲ್ದಾಣದ ಬಳಿ ಬ್ಯಾನರ್ ಅಳವಡಿಸಿರುವುದನ್ನು ವಿರೋಧಿಸಿ, ಕೃತ್ಯ ಎಸಗಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಪುತ್ತೂರು ಬಿಜೆಪಿಯಿಂದ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್ ಸಹಿತ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು