ಪುತ್ತೂರು: ಪುತ್ತೂರು ತಾಲ್ಲೂಕಿನ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಜು.30ರಂದು ಮಾಜಿ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ,ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ.ವಿ ಸದಾನಂದ ಗೌಡ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿ ಆರ್ಥಿಕ ಸಹಾಯಧನದ ಚೆಕ್ ಹಸ್ತಾಂತರಿಸಿದರು.
ಪ್ರವೀಣ್ ಪತ್ನಿ ಹಾಗೂ ತಂದೆ-ತಾಯಿಯ ಜೊತೆಗೆ ಮಾತನಾಡಿ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್ ಪ್ರವರ್ತಕ ಅಶೋಕ್ ಕುಮಾರ್.ರೈ ಕೋಡಿಂಬಾಡಿ, ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿ, ಕಾರ್ಯದರ್ಶಿ ಶ್ರೀನಾಥ್ ಬಾಳಿಲ, ಸುಳ್ಯ ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್.ರೈ ಕೆಡೆಂಜಿ, ಪುತ್ತೂರು ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪುತ್ತೂರು ಎಪಿಯಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಬೆಳ್ಳಾರೆ ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ್ ಪನ್ನೆ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ . ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ. ಧಾರವಾಡ…
ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ್ಯಾಕ್ಟರ್ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…
ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ…
ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…