News Karnataka Kannada
Saturday, May 04 2024
ಮಂಗಳೂರು

ಪುತ್ತೂರು: ಧ್ರುವ ನಾರಾಯಣ್ ನಿಧನ ಹಿನ್ನೆಲೆ, ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮ ರದ್ದು

Congress mocks R Ashoka's election as Leader of Opposition
Photo Credit : News Kannada

ಪುತ್ತೂರು: ಶನಿವಾರ ಸಂಜೆ ಪುತ್ತೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮ ರದ್ದಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವ ನಾರಾಯಣ್ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಕಾಂಗ್ರೆಸಿನ ಪ್ರಕಟಣೆ ತಿಳಿಸಿದೆ.

ಕಾಂಗ್ರೆಸಿನ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಗೃಹಲಕ್ಷ್ಮೀ ಯೋಜನೆ ಸೇರಿದಂತೆ ಹಲವು ಯೋಜನೆಗಳ ಪ್ರಚಾರಾರ್ಥವಾಗಿ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದೀಗ ಕಾರ್ಯಕ್ರಮ ರದ್ದಾಗಿರುವ ಹಿನ್ನೆಲೆಯಲ್ಲಿ, ಕಾರ್ಯಕ್ರಮವನ್ನು ಅಜೆಂಡಾವನ್ನು ಪ್ರತಿ ಮನೆಮನೆಗೆ ತಲುಪಿಸುವಂತೆ ಮುಖಂಡರು ಹಾಗೂ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು