Categories: ಮಂಗಳೂರು

ಪುತ್ತೂರಿನಲ್ಲಿ ಯುವತಿಯ ಕೊಲೆ ಕೇಸ್: ಮೃತಳ ಮನೆಗೆ ಕೇಂದ್ರ ಸಚಿವ ಖೂಬಾ ಭೇಟಿ

ಮಂಗಳೂರು: ಪುತ್ತೂರಿನಲ್ಲಿ ಯುವತಿ ಗೌರಿ ಎಂಬುವವರನ್ನು ಕೊಲೆ ಮಾಡಲಾಗಿತ್ತು. ಈ ಹಿನ್ನಲೆ ಇಂದು(ಆ.25) ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕುದ್ದುಪದವಿನಲ್ಲಿರುವ ಮೃತ ಯುವತಿಯ ಮನೆಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ರಾಜ್ಯ ಸಚಿವ ಭಗವಂತ ಖೂಬಾ ಭೇಟಿ ನೀಡಿದ್ದಾರೆ.

ಭಗವಂತ ಖೂಬಾಗೆ ಬಿಜೆಪಿ ರಾಜ್ಯಾಧ್ಯಕ್ಷ, ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ಸಾಥ್ ನೀಡಿದ್ದು, ಮೃತ ಗೌರಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

Ashika S

Recent Posts

ಅಮೇರಿಕಾದಿಂದ ತಿರಸ್ಕೃತಗೊಂಡ ಎಂಡಿಎಚ್​ ಮಸಾಲ : ಕಾರಣ ಇಲ್ಲಿದೆ

ಅಮೇರಿಕಾದಲ್ಲಿ ಎಂಡಿಎಚ್​ ಸಾಂಬಾರ್ ಮಸಾಲ ಪದಾರ್ಥಗಳು ತಿರಸ್ಕೃತಗೊಂಡಿವೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ…

6 mins ago

ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್​ ಬೆದರಿಕೆ

ಜೈಪುರದ ಪೊಲೀಸರು ಸೋಮವಾರ ಕನಿಷ್ಠ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದು ವರದಿ ಮಾಡಿದ್ದಾರೆ. ಸಂತ್ರಸ್ತ…

24 mins ago

ನಾಳೆ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ : ಇಂದು ರೋಡ್‌ ಶೋ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ವಾರಾಣಸಿಯಲ್ಲಿ ಲೋಕಸಭೆ ಚುನಾವಣೆ ಬಿಜೆಪಿ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ ಒಂದು…

38 mins ago

ಇಂದು ಎಚ್‌ ಡಿ ರೇವಣ್ಣ ಬೇಲ್​ ಅರ್ಜಿ ವಿಚಾರಣೆ

ಕಿಡ್ನಾಪ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…

2 hours ago

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

2 hours ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

2 hours ago