Categories: ಮಂಗಳೂರು

ಸುಪ್ರೀಂ ಕೋರ್ಟ್ ಅನುಮತಿ ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ ರಕ್ಷಿತ್ ಶಿವರಾಂ

ಪುತ್ತೂರು: ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ  ತಮಿಳುನಾಡು ಸರ್ಕಾರ ಮಾಡಿರುವ ತಿದ್ದುಪಡಿಯ ಸಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಎತ್ತುಗಳನ್ನು ಬಳಸಿ ನಡೆಸಲಾಗುವ ಜಲ್ಲಿಕಟ್ಟು ಕ್ರೀಡೆಯ ಜೊತೆಗೆ ಕಂಬಳಕ್ಕೂ ಇದ್ದ ಕಂಟಕ ನಿವಾರಣೆಯಾಗಿದೆ. ಇದು ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.

2014 ರ ಆದೇಶವನ್ನು ರದ್ದು ಮಾಡಿ 19ನೇ ಮತ್ತು 21ನೇ ವಿದಿ ಗೆ ಹೊಸ ವ್ಯಾಖ್ಯಾನವನ್ನು ಬರೆದಿರುವ ಸರ್ವೋಚ್ಚ ನ್ಯಾಯಾಲಯದ ತೀರ್ಪು ಕರಾವಳಿಯ ಕಂಬಳ ಪ್ರೇಮಿಗಳಲ್ಲಿ ಸಂತಸವನ್ನು ಮೂಡಿಸಿದೆ. ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ಯಾವುದೇ ವಿರೋಧ ಇಲ್ಲವೆಂದು ನೀಡಿದ ಆದೇಶವನ್ನು ಸ್ವಾಗತಿಸುತ್ತೆನೆ.ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ashika S

Recent Posts

ಬಿಪಿ-ಶುಗರ್ ರೋಗಿಗಳ ಅಡುಗೆಗೆ ಈ ಎಣ್ಣೆ ಉತ್ತಮ

ಭಾರತೀಯ ಅಡುಗೆಮನೆಗಳಲ್ಲಿ ಎಣ್ಣೆ ಅತ್ಯಗತ್ಯ. ಹೆಚ್ಚಿನ ಭಾರತೀಯ ಆಹಾರ ಉತ್ಪನ್ನಗಳಲ್ಲಿ ತೈಲವು ಪ್ರಮುಖ ಅಂಶವಾಗಿದೆ. ಹೀಗಾಗಿ ಎಷ್ಟೋ ಜನ ಬಳಸುವ…

3 mins ago

ಅಯೋದ್ಯೆಗೆ ಮೋದಿ ಬೇಟಿ : ರಾಮಲಲ್ಲಾನಿಗೆ ಸಾಷ್ಟಾಂಗ ನಮಸ್ಕಾರ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಬ್ಬರದ ಪ್ರಚಾರ, ದೇಶಾದ್ಯಂತ ಸಾಲು ರ‍್ಯಾಲಿಗಳ ಭರಾಟೆಯ ಮಧ್ಯೆಯೂ ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಗೆ…

27 mins ago

ಇಂದು ಈ ರಾಶಿಯವರಿಗೆ ನಿರೀಕ್ಷೆ ತಕ್ಕ ಫಲ ದೊರಕಲಿದೆ

ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ. ಆಪ್ತ ವ್ಯಕ್ತಿಗಳಿಗೆ ಸಹಾಯ ಮಾಡುವಿರಿ. ಮನೆಯಲ್ಲಿ ಕಲಹಗಳಿಗೆ ಆಸ್ಪದ ಕೊಡಬೇಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ.…

40 mins ago

ಮೈಸೂರು ಜಿಲ್ಲೆಯಲ್ಲಿ ಶೇ.75ರಷ್ಟು ಮಳೆ ಕೊರತೆ

ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…

8 hours ago

ಮುರುಘಾ ಶರಣರಂತೆ ಪ್ರಜ್ವಲ್‌ ರೇವಣ್ಣನನ್ನು ಬಂಧಿಸಿ: ಮಾರಸಂದ್ರ ಮುನಿಯಪ್ಪ

'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ…

9 hours ago

ಯುವತಿಯ ಮೇಲೆ ಅತ್ಯಾಚಾರವೆಸಗಿ ವೀಡಿಯೋ ಹರಿಬಿಟ್ಟ ನಾಲ್ವರು ಅಪ್ರಾಪ್ತರ ಬಂಧನ

ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ  ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…

9 hours ago