Categories: ಮಂಗಳೂರು

ಪುತ್ತೂರು: ಪ್ರವೀಣ್ ಹತ್ಯೆ ಆರೋಪಿಗಳ ಅಂಗಡಿಗಳಿಗೆ ಹಾನಿ, ಟೈಯರ್ ಗೆ ಬೆಂಕಿ

ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರಿಂದ ಬಂಧಿಸಲ್ಪಟ್ಟ ಬೆಳ್ಳಾರೆ ಮೂಲದ ಶಫೀಕ್ ಕೆಲಸ ಮಾಡುತ್ತಿದ್ದ ಗುತ್ತಿಗಾರಿನ ಅಡಿಕೆ ಅಂಗಡಿಯನ್ನು ಆಕ್ರೋಶಿತರು ಧ್ವಂಸಗೊಳಿಸಿದ ಘಟನೆ ನಡೆದಿದೆ.

ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಬೆಳ್ಳಾರೆ ಮೂಲದ ಶಫೀಕ್ ಬಂಧಿತನಾಗಿದ್ದಾನೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ಆಕ್ರೋಶಿತರಾದ ಕೆಲವರು ಆತ ಕೆಲಸ ನಿರ್ವಹಿಸುತ್ತಿದ್ದ ಗುತ್ತಿಗಾರಿನ ಅಡಿಕೆ ಅಂಗಡಿಯ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದ್ದಾರೆ.

ಬಿಗು ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Ashika S

Recent Posts

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

19 mins ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

20 mins ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

35 mins ago

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…

37 mins ago

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…

1 hour ago

ತೆಲುಗಿನ ತ್ರಿನಯನಿ ಧಾರಾವಾಹಿಯಲ್ಲಿ ಮಿಂಚಿದ ಕನ್ನಡತಿಯ ದುರಂತ ಅಂತ್ಯ

ತೆಲುಗು ಸಿನಿಮಾ ಹಾಗೂ ಕಿರುತೆರೆಯಲ್ಲಿ ಅಭಿನಯಿಸಿದ ಬಹಳಷ್ಟು ಕನ್ನಡಿಗರು ಸಕ್ಸಸ್ ಕಂಡಿದ್ದಾರೆ. ತೆಲುಗು ಕಿರುತೆರೆಯಲ್ಲಿ ಕರ್ನಾಟಕದ ಕಲಾವಿದರಿಗೆ ಸಾಕಷ್ಟು ಬೇಡಿಕೆಯೂ…

1 hour ago