Categories: ಮಂಗಳೂರು

ಪುತ್ತೂರು : ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ, ರಾಜ್ಯ ಮಾನವ ಹಕ್ಕು ಆಯೋಗದಿಂದ ದೂರು ದಾಖಲು

ಪುತ್ತೂರು: ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲದ ವ್ಯಕ್ತಿಯೊಬ್ಬರು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.

ಉಳ್ಳಾಲದ ತೊಕ್ಕಟ್ಟು ಕೃಷ್ಣನಗರ ನಿವಾಸಿ ಅಜಿತ್ ಕುಮಾರ್ ಮೇ 16 ರಂದು ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ದೂರಿನ ಪ್ರಕಾರ ಮೇ 16 ಹಿಂದೂ ಕಾರ್ಯಕರ್ತರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಯುವಕರ ಮೇಲೆ ಹಿಂಸಾತ್ಮಕ ಕೃತ್ಯ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹಿಂಸಾತ್ಮಕ ಕೃತ್ಯ ಎಸಗಿದ ಪೊಲೀಸರು ಮತ್ತು ಅವರಿಗೆ ಸಹಾಯ ಮಾಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Ashika S

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

28 mins ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

34 mins ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

48 mins ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

1 hour ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

2 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

2 hours ago