News Karnataka Kannada
Thursday, May 02 2024
ಮಂಗಳೂರು

ಪುತ್ತೂರು: ಮನೆಯಲ್ಲಿ ನಡೆದ ಪೂಜೆಯ ಫೋಟೋ ಹಂಚಿಕೊಂಡ ಸಂಸದ ನಳಿನ್‌ ಹೇಳಿದ್ದೇನು

Puttur: What MP Nalin said when he shared a photo of a puja at his home
Photo Credit : Facebook

ಪುತ್ತೂರು: ನಳಿನ್ ಕುಮಾರ್ ಕಟೀಲ್ ರಹಸ್ಯ ಪೂಜೆಯ ಫೋಟೋಗಳು ಕೊನೆಗೂ ಪ್ರಕಟಗೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷರು ಖುದ್ದಾಗಿ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಟ್ರೋಲ್ ಮಾಡುತ್ತಿದ್ದವರಿಗೆ ಉತ್ತರ ನೀಡಿದ್ದಾರೆ.

ನಳಿನ್ ಕುಮಾರ್ ಅವರ ಪುತ್ತೂರಿನ ಮನೆಯಲ್ಲಿ ಗೌಪ್ಯ ಪೂಜೆ ನಡೆಯುತ್ತಿದೆ. ಇದರ ಮಾಹಿತಿ ಯಾರಿಗೂ ಇಲ್ಲ. ಅದೆಂತಹ ಪೂಜೆ ಇರಬಹುದು ಅನ್ನುವ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿತ್ತು. ಈ ಸುದ್ದಿಗಳು ಹರಡುತ್ತಿರುವ ಬೆನ್ನಲ್ಲೇ ಕಟೀಲ್ ಅವರು ಫೋಟೋಗಳನ್ನು ತಾವೇ ತಮ್ಮ ಫೇಸ್ ಬುಕ್ ಪುಟದಲ್ಲಿ ಹಂಚಿಕೊಂಡಿದ್ದಾರೆ. ಇದು ಪಾಲ್ತಾಡಿ ಗ್ರಾಮದ ನಮ್ಮ ಮೂಲ ತರವಾಡು ಮನೆ ಕುಂಜಾಡಿಯಲ್ಲಿ ನಡೆಯುತ್ತಿರುವ ವಾರ್ಷಿಕ ಪೂಜಾ ಕಾರ್ಯಕ್ರಮದಲ್ಲಿ ಕುಟುಂಬ ಸದಸ್ಯರೊಂದಿಗೆ ಭಾಗಿಯಾದೆನು ಎಂದು ಬರೆದುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು