Categories: ಮಂಗಳೂರು

ಮಂಗಳೂರಿನಲ್ಲಿ ರಾಮಲಲ್ಲಾ ಮೂರ್ತಿ ಶಿಲ್ಪಿಗೆ ವಿಶ್ವಕರ್ಮ ಕುಲ ತಿಲಕ ಬಿರುದು

ಮಂಗಳೂರು: ಅಯೋಧ್ಯೆಯ ಶ್ರೀರಾಮಲಲ್ಲಾ ಮೂರ್ತಿ ನಿರ್ಮಿಸಿದ್ದ ಮೈಸೂರಿನ ಅರುಣ್ ಯೋಗಿರಾಜ್ ಅವರಿಗೆ ಮಂಗಳೂರಿನಲ್ಲಿ ವಿಶ್ವಕರ್ಮ ಕುಲ ತಿಲಕ’ ಬಿರುದು ನೀಡಿ ಸನ್ಮಾನಿಸಲಾಯಿತು.

ರಥಬೀದಿಯ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆಶ್ರಯದಲ್ಲಿ ವಿಶ್ವಕರ್ಮ ಕಲಾ ಪರಿಷತ್ ಮಂಗಳೂರು ವತಿಯಿಂದ ಶನಿವಾರ ಆಯೋಜಿಸಿದ್ದ ‘ಸಮರ್ಪಣಂ ಕಲೋತ್ಸವ’ ಕಾರ್ಯಕ್ರಮಕ್ಕೆ ಅರುಣ್ ಅವರನ್ನು ಮೆರವಣಿಗೆಯಲ್ಲಿ ಕರೆತಂದು ‘ವಿಶ್ವಕರ್ಮ ಕುಲ ತಿಲಕ’ ಬಿರುದು ನೀಡಿ ಸನ್ಮಾನಿಸಲಾಯಿತು.

ಶ್ರೀರಾಮ ಮೂರ್ತಿ ನಿರ್ಮಾಣಕ್ಕಾಗಿಯೇ ನಾನು ಹುಟ್ಟಿರುವುದೇನೋ ಅನ್ನಿಸುತ್ತಿದೆ. ವಿಶ್ವಕರ್ಮ ಸಮುದಾಯದಲ್ಲಿ ಹುಟ್ಟಿದ್ದು ನನ್ನ ಪುಣ್ಯ. ಕೋಟ್ಯಂತರ ಜನರ ಆಶೀರ್ವಾದದಿಂದ ಧನ್ಯನಾಗಿದ್ದೇನೆ.

ಯುವ ತಲೆಮಾರು ಈ ಕಲೆಯನ್ನು ಕಲಿತು, ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಬೇಕು. ಈ ನಿಟ್ಟಿನಲ್ಲಿ ಮಕ್ಕಳಿಗೆ ಇದನ್ನು ಕಲಿಸುವ ಉದ್ದೇಶವಿದೆ’ ಎಂದು ಅರುಣ್ ಹೇಳಿದರು.

 

Ashitha S

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

37 mins ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

53 mins ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

1 hour ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

1 hour ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

2 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

2 hours ago