News Karnataka Kannada
Monday, May 20 2024
ಮಂಗಳೂರು

ಮಂಗಳೂರು: ಎಐಸಿಸಿ ಸದಸ್ಯರಾಗಿ ರಮಾನಾಥ್ ರೈ-ಖಾದರ್-ಐವನ್ ನೇಮಕ

Ramanath Rai-Khader-Ivan appointed as AICC members
Photo Credit : News Kannada

ಮಂಗಳೂರು: ಅಖಿಲ ಭಾರತ ಕಾಂಗ್ರೆಸ್ ಪಕ್ಷದ ನೂತನ ಸದಸ್ಯರಾಗಿ ದ.ಕ. ಜಿಲ್ಲೆಯಿಂದ ಮಾಜಿ ಸಚಿವ ಬಿ.ರಮಾನಾಥ ರೈ, ಶಾಸಕ ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಹಾಗೂ ವಿಧಾನ ಪರಿಷತ್‌ನ ಮಾಜಿ ಸದಸ್ಯ ಐವನ್ ಡಿಸೋಜ ಅವರು ನೇಮಕವಾಗಿದ್ದಾರೆ.

ವಿಶೇಷ ಆಹ್ವಾನಿತರಾಗಿ ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ವಿಷಯ ಪರಿಣಿತರಾಗಿ ಪಿಸಿಸಿ ಉಪಾಧ್ಯಕ್ಷ ಪಿ.ವಿ. ಮೋಹನ್ ಅವರನ್ನು ನೇಮಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದೇಶಿಸಿರುವುದಾಗಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು