News Karnataka Kannada
Monday, April 29 2024
ಮಂಗಳೂರು

ದ.ಕ.,ಉಡುಪಿ: ಮಂಗಳವಾರದಿಂದ ರಮಝಾನ್ ಉಪವಾಸ ಆರಂಭ

ಪವಿತ್ರ ರಮಝಾನ್‌ನ ಪ್ರಥಮ ಚಂದ್ರದರ್ಶನವು ಸೋಮವಾರ ಆಗಿರುವುದರಿಂದ ಮಂಗಳವಾರದಿಂದ ರಮಝಾನ್ ಉಪವಾಸ ಆಚರಿಸಲು ದ.ಕ.ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ಪರವಾಗಿ ಮಂಗಳೂರು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಎಸ್.ಎಂ. ರಶೀದ್ ಹಾಜಿ ತಿಳಿಸಿದ್ದಾರೆ.
Photo Credit : News Kannada

ಮಂಗಳೂರು: ಪವಿತ್ರ ರಮಝಾನ್‌ನ ಪ್ರಥಮ ಚಂದ್ರದರ್ಶನವು ಸೋಮವಾರ ಆಗಿರುವುದರಿಂದ ಮಂಗಳವಾರದಿಂದ ರಮಝಾನ್ ಉಪವಾಸ ಆಚರಿಸಲು ದ.ಕ.ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ಪರವಾಗಿ ಮಂಗಳೂರು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಎಸ್.ಎಂ. ರಶೀದ್ ಹಾಜಿ ತಿಳಿಸಿದ್ದಾರೆ.

ಉಡುಪಿ ಸಂಯುಕ್ತ ಖಾಝಿ ಅಲ್‌ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಹಾಗೂ ಉಳ್ಳಾಲ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್‌ಬುಖಾರಿ ಪ್ರತ್ಯೇಕ ಹೇಳಿಕೆಯಲ್ಲಿ ಮಂಗಳವಾರದಿಂದ ಉಪವಾಸ ಆಚರಿಸಲು ಕರೆ ನೀಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು