ಮಂಗಳೂರು

ಮಂಗಳೂರು: ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿಗೆ ನೋಂದಣಿ ಪ್ರಾರಂಭ

ಮಂಗಳೂರು: ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ ಕಾರ್ಯಕ್ರಮದಡಿ ರೈತರ ಮಕ್ಕಳ ಉನ್ನತ ಶಿಕ್ಷಣ ಪ್ರೋತ್ಸಾಹ ಶಿಷ್ಯವೇತನ ಯೋಜನೆ ಅನುಷ್ಠಾನಗೊಂಡಿದೆ.

ಮೆಟ್ರಿಕ್ ವಿದ್ಯಾಭ್ಯಾಸ ಪೂರ್ಣಗೊಳಿಸಿ ಅಧಿಕೃತ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು ಅಥವಾ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ರೈತರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ 2,000 ರೂ.ಗಳಿಂದ 11,000 ರೂ.ಗಳ ವರೆಗೆ ಈ ಯೋಜನೆಯಲ್ಲಿ ಶಿಷ್ಯ ವೇತನ ನೀಡಲಾಗುತ್ತಿದೆ.

ಆಸಕ್ತ ವಿದ್ಯಾರ್ಥಿಗಳು http//ssp.post matric.karnataka.gov.in ವೆಬ್‍ಸೈಟ್ ಮೂಲಕ ಹೆಸರು ನೋಂದಣಿ ಮಾಡಬಹುದಾಗಿದೆ. ಇತರೆ ವಿದ್ಯಾರ್ಥಿ ವೇತನ ಪಡೆಯುತ್ತಿದ್ದರೂ ರೈತ ಕುಟುಂಬದ ಸದಸ್ಯರಲ್ಲಿ ಒಬ್ಬರಾಗಿದ್ದರೂ ಅವರು ವಿದ್ಯಾರ್ಥಿವೇತನಕ್ಕೆ ಅರ್ಹರಾಗಿರುತ್ತಾರೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

51 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

1 hour ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

2 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

2 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

2 hours ago