ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಪ್ರೊ.ಕೆ.ಬೈರಪ್ಪ ಅವರು ಇಂದು(ಜುಲೈ 31) ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದರು. ಅವರಿಗೆ 69 ವರ್ಷ ವಯಸ್ಸಾಗಿತ್ತು.
2014 ಜೂನ್ ನಿಂದ 2019 ಜೂನ್ ವರೆಗೆ ಮಂಗಳೂರು ವಿವಿಯಲ್ಲಿ ಕುಲಪತಿಗಳಾಗಿ ಕಾರ್ಯನಿರ್ವಹಿಸಿ ಬಳಿಕ ನಿವೃತ್ತಿ ಹೊಂದಿದ್ದರು. ನಂತರ ಆದಿ ಚುಂಚನ ಗಿರಿಯಲ್ಲಿ ಸಹ ಕುಲಪತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು.
ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ತೆರಳಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ತೀವ್ರ ಹೃದಯಾಘಾತಗೊಂಡು ವಿಧಿವಶರಾಗಿದ್ದಾರೆ.
ಆರ್ ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಪಾರ್ಟಿ ಆಯೋಜಕ ವಾಸು,…
ಬಂಡೀಪುರದಲ್ಲಿ ಸೆರೆಹಿಡಿಯಲಾಗಿದ್ದ ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಮಾಡಿರುವುದು ಸಕ್ಷಸ್ ಆಗಿದೆ. ಕೂಡು ದಂತದಿಂದ ಆಹಾರ ಸೇವಿಸಲಾಗದೆ ಪರದಾಡುತ್ತಿದ್ದ ಆನೆ…
ಏಪ್ರಿಲ್ 26 ರಂದು ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ…
ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ…
ಜಮೀನಿನಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ನಾಯಿಗಳ ಹಿಂಡು ಹತ್ತು ಕುರಿಗಳನ್ನ ಕೊಂದುಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ…
ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…