Categories: ಮಂಗಳೂರು

ವಿಜಯ ರಾಘವೇಂದ್ರ ಪತ್ನಿ ದಿ.ಸ್ಪಂದನ ಕುಟುಂಬಕ್ಕೆ ಮತ್ತೊಂದು ಅಘಾತ !

ಬೆಳ್ತಂಗಡಿ: ಚಿತ್ರ ನಟ ವಿಜಯ ರಾಘವೇಂದ್ರ ಪತ್ನಿ ದಿ.ಸ್ಪಂದನ ಕುಟುಂಬಕ್ಕೆ ಮತ್ತೊಂದು ಅಘಾತ ಎದುರಾಗಿದೆ. ದಿ. ಸ್ಪಂದನಾ ಮಾವ ಹೇರಾಜೆ ಶೇಖರ ಬಂಗೇರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ದಿ.ಸ್ಪಂದನಾ ಹಾಗು ಬೆಳ್ತಂಗಡಿ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ತಾಯಿಯ ಅಣ್ಣ ಶೇಖರ ಬಂಗೇರ. ದ. ಕ ಜಿಲ್ಲೆಯ ಬೆಳ್ತಂಗಡಿಯ ಸಂತೆಕಟ್ಟೆಯಲ್ಲಿ ತಡರಾತ್ರಿ ಅಪಘಾತ ನಡೆದಿದೆ.

ಸಂತೆಕಟ್ಟೆಯಲ್ಲಿ ಫುಡ್ ಪಾರ್ಸೆಲ್ ಹಿಡಿದು ರಸ್ತೆ ದಾಟುವಾಗ ದುರಂತ ಸಂಭವಿಸಿದೆ. ಯುವತಿಯೋರ್ವಳು ಚಲಾಯಿಸುತ್ತಿದ್ದ ದ್ವಿ ಚಕ್ರ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಸ್ಥಿತಿಯಲ್ಲಿದ್ದ ಶೇಖರ ಬಂಗೇರ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾರೆ. ಇನ್ನು ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವತಿಗೂ ಗಂಭೀರ ಗಾಯವಾಗಿದೆ ಎಂದು ತಿಳದು ಬಂದಿದೆ.

Ashitha S

Recent Posts

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

43 seconds ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

12 mins ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

23 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

56 mins ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

1 hour ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

1 hour ago