News Karnataka Kannada
Sunday, May 12 2024
ಮಂಗಳೂರು

31ನೇ ವರ್ಷಕ್ಕೆ ಪಾದಾರ್ಪಣೆಗೊಂಡ ರೋಹನ್‌ ಕಾರ್ಪೋರೇಶನ್

ರೋಹನ್ ಕಾರ್ಪೋರೇಶನ್ ಸಂಸ್ಥೆಯ ಬಹು ನಿರೀಕ್ಷಿತ, ಅತಿ ದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾದ 'ರೋಹನ್ ಸಿಟಿ' ಬಿಜೈ ಬೃಹತ್ ಕಟ್ಟಡದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ. ಜನವರಿ 14 ರಂದು ರೋಹನ್ ಕಾರ್ಪೊರೇಶನ್‌ ಯಶಸ್ವಿ 30 ವರ್ಷಗಳನ್ನು ಪೂರೈಸಿ, 31 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ.
Photo Credit : News Kannada

ಮಂಗಳೂರು: ರೋಹನ್ ಕಾರ್ಪೋರೇಶನ್ ಸಂಸ್ಥೆಯ ಬಹು ನಿರೀಕ್ಷಿತ, ಅತಿ ದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾದ ‘ರೋಹನ್ ಸಿಟಿ’ ಬಿಜೈ ಬೃಹತ್ ಕಟ್ಟಡದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ. ಜನವರಿ 14 ರಂದು ರೋಹನ್ ಕಾರ್ಪೊರೇಶನ್‌ ಯಶಸ್ವಿ 30 ವರ್ಷಗಳನ್ನು ಪೂರೈಸಿ, 31 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ.

ಈ ಪ್ರಯುಕ್ತ ರೋಹನ್ ಸಿಟಿ, ರೋಹನ್ ಸೈರ್, ರೋಹನ್ ಎಸ್ಟೇಟ್ಸ್ ಮತ್ತು ಇನ್ನಿತರ ಆಯ್ದ ಪ್ರಾಜೆಕ್ಟ್‌ಗಳ (ಶರತ್ತುಗಳು ಅನ್ವಯಿಸಲಾಗಿದೆ) ಮೇಲೆ 10% ವಿಶೇಷ ರಿಯಾಯಿತಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಕೊಡುಗೆ ಜನವರಿ 31, 2024 ರವರೆಗೆ ಇರಲಿದೆ.

‘ರೋಹನ್ ಸಿಟಿ’ ರೋಹನ್ ಕಾರ್ಪೊರೇಷನ್ ಇದರ ಅತಿದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾಗಿದೆ. ಈ ಯೋಜನೆಯು 6 ಲಕ್ಷ ಚದರ ಅಡಿ ವಸತಿ ಪ್ರದೇಶವನ್ನು ಒಳಗೊಂಡಿರುವ ಸಮುಚ್ಚಯವಾಗಿದ್ದು, ಒಟ್ಟು 546 ಅಪಾರ್ಟ್‌ಮೆಂಟ್‌ಗಳನ್ನು ಒಳಗೊಂಡಿದೆ. ವಸತಿ ಆಯ್ಕೆಗಳು ಡ್ಯುಪ್ಲೆಕ್ಸ್‌, 6 ಬಿಎಚ್‌ಕೆ, 4 ಬಿಎಚ್‌ಕೆ, 1405 ರಿಂದ 1900 ಚದರ ಅಡಿಯ 3 ಬಿಎಚ್‌ಕೆ, 1075 ರಿಂದ 1135 ಚದರ ಅಡಿಯ 2 ಬಿಎಚ್‌ಕೆ ಮತ್ತು 700 ರಿಂದ 815 ಚದರ ಅಡಿಯ 1 ಬಿಎಚ್‌ ಫ್ಲ್ಯಾಟುಗಳೊಂದಿಗೆ ವಿವಿಧ ಅಗತ್ಯಗಳನ್ನು ಪೂರೈಸುತ್ತವೆ.

ವಸತಿ ಪ್ರದೇಶದ ಜೊತೆಗೆ, 2 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಒಟ್ಟು 284 ವಾಣಿಜ್ಯ ಮಳಿಗೆಗಳಿವೆ. ಯಾಂತ್ರೀಕೃತ ಪಾರ್ಕಿಂಗ್ ವ್ಯವಸ್ಥೆಯನ್ನು ಹೊಂದಿದ್ದು ಹೆಚ್ಚಿನ ಸಂಖ್ಯೆಯ ದ್ವಿಚಕ್ರ ಮತ್ತು ಚತುಶ್ಚಕ್ರ ವಾಹನಗಳಿಗೆ ಅವಕಾಶ ಕಲ್ಪಿಸುತ್ತದೆ. ಉನ್ನತವಾಗಿ ವಿನ್ಯಾಸಗೊಳಿಸಿದ ವಸತಿ ಮತ್ತು ವಾಣಿಜ್ಯ ಸ್ಥಳಗಳೊಂದಿಗೆ, ಆಧುನಿಕ ಪಾರ್ಕಿಂಗ್ ವ್ಯವಸ್ಥೆಯೊಂದಿಗೆ, ರೋಹನ್ ಸಿಟಿ ನಿವಾಸಿಗಳಿಗೆ ಉತ್ಕೃಷ್ಟ ಜೀವನ ನಡೆಸಲು ಅನುಕೂಲ ವಾತಾವರಣವನ್ನು ನೀಡುತ್ತದೆ ಮತ್ತು ವಾಣಿಜ್ಯ ಉದ್ಯಮಗಳಿಗೆ ವ್ಯಾಪಾರ ಕೇಂದ್ರವಾಗಿದೆ.

ಹೆಚ್ಚಿನ ವಿವರಗಳಿಗಾಗಿ ರೋಹನ್ ಸಿಟಿ, ಬಿಜೈ ಮುಖ್ಯರಸ್ತೆಯ ಕಛೇರಿ ಅಥವಾ ថå 9845490100 / 9845607725 / 9036392628 / 9845607724 ಸಂಖ್ಯೆಗಳನ್ನು ಸಂಪರ್ಕಿಸಬಹುದು  www.rohancity.in/ www.rohancorporation.in  ವೆಬ್‌ ಸೈಟ್‌ ಗೆ ಭೇಟಿ ನೀಡಬಹುದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು