ಮಂಗಳೂರು

ಮಂಗಳೂರು: ರೋಟರಿ ಜಿಲ್ಲೆ 3181ರ 2022-2023 ವರ್ಷದ ಜಿಲ್ಲಾ ಅಧಿವೇಶನ ಪರಿಕಲ್ಪನೆ

ಮಂಗಳೂರು:  54 ವರ್ಷಗಳ ಇತಿಹಾಸವುಳ್ಳ ರೋಟರಿ ಬಂಟ್ವಾಳ ಕ್ಲಬ್ಬಿಗೆ ಪ್ರಥಮ ಬಾರಿಗೆ ಜಿಲ್ಲೆಯ ನೇತೃತ್ವವನ್ನು ವಹಿಸುವ ಸುವರ್ಣಾವಕಾಶ ಒದಗಿ ಬಂದಿರುವುದು ನಮ್ಮ ಪುಣ್ಯವೇ ಸರಿ.

ಪ್ರತೀ ವರ್ಷದ ಹಾಗೆ ಈ ಸಲ ಜಿಲ್ಲಾ ಅಧಿವೇಶನ “ಪರಿಕಲ್ಪನೆ” ಬಂಟ್ವಾಳ ಕ್ಲಬ್ಬಿನ ಮಾಜಿ ಅಧ್ಯಕ್ಷ ಬಿ.ಸಂಜೀವ ಪೂಜಾರಿ ಅವರ ಅಧ್ಯಕ್ಷೆತೆಯಲ್ಲಿ ಜನವರಿ 27, 28, 29ರಂದು ನೇತ್ರಾವತಿ ನದಿ ದಡದಲ್ಲಿ ಇರುವ ರಮಣೀಯ ಪ್ರಖ್ಯಾತ ಈ ಜಿಲ್ಲಾ ಅಧಿವೇಶನದಲ್ಲಿ ೪ ಕಂದಾಯ ಅಡ್ಯಾರ್‌ ಗಾರ್ಡನ್ ನಲ್ಲಿ ನಡೆಯಲಿದೆ.

ಜಿಲ್ಲೆಗಳಾದ ದಕ್ಷಿಣಕನ್ನಡ, ಕೊಡಗು, ಮೈಸೂರು ಮತ್ತು ಚಾಮಾರಾಜನಗರದ ವಿವಿಧ ಕ್ಲಬ್ಬುಗಳಿಂದ ಸುಮಾರು ೨೦೦೦ ರೋಟರಿ ಸದಸ್ಯರು ಮತ್ತು ಕುಟುಂಬಸ್ಥರು ಪಾಲ್ಗೊಳ್ಳಲಿದ್ದಾರೆ.

ರೋಟರಿಯ ಧೈಯ, ಉದ್ದೇಶಗಳಾದ ಗೆಳೆತನ, ಬಾಂದವ್ಯ , ಒಡನಾಟದ ನವೀಕರ ಅಲ್ಲದೆ ನಮ್ಮ ಬೇರೆ ಬೇರೆ ಆಹಾರ ಕ್ರಮಗಳ ಸವಿ ಉಣಬಡಿಸುವುದರೊಂದಿಗೆ ಸಾಂಸ್ಕೃತಿಕ ಅನಾವರಣ ಹಾಗೂ ನಮ್ಮ ಪರಂಪರೆ ಮತ್ತು ಸಂಸ್ಕೃತಿಯ ತೋರ್ಪಡಿಕೆ, ವಿಶೇಷ ಸಂಪನ್ಮೂಲ ವ್ಯಕ್ತಿಗಳಿಂದ ನಮ್ಮ ಜ್ಞಾನ ಉದ್ದೀಪನಗೊಳಿಸುವುದು. ಎಂದು ಪತ್ರಿಕಾಗೋಷ್ಠಿಯಲ್ಲಿ ಪ್ರಕ್ಶ್ ಕಾರಂತ್ ತಿಳಿಸಿದರು .

Sneha Gowda

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

7 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

8 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

8 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

9 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

9 hours ago