News Karnataka Kannada
Sunday, May 19 2024
ಮಂಗಳೂರು

ರೈಡ್ ಫಾರ್ ರೋಟರಿ ಕಾರ್ಯಕ್ರಮದ ಅಂಗವಾಗಿ ಬಂಟ್ವಾಳಕ್ಕೆ ಭೇಟಿ ನೀಡಿದ 13 ದೇಶಗಳ ರೋಟರಿ ಸದಸ್ಯರು

Rotary members from 13 countries visit Bantwal as part of 'Ride for Rotary' programme
Photo Credit : News Kannada

ಬಂಟ್ವಾಳ: ರೈಡ್ ಫಾರ್ ರೋಟರಿ ಕಾರ್ಯಕ್ರಮದಂಗವಾಗಿ 13 ದೇಶಗಳ 41 ಮಂದಿ ರೋಟರಿ ಸದಸ್ಯರು ಬಂಟ್ವಾಳ ರೋಟರಿ ಕ್ಲಬ್ ಗೆ ಭೇಟಿ ನೀಡಿದರು.

ಬೈಕ್ ನಲ್ಲಿ ಆಗಮಿಸಿದ ರೋಟರಿ ಸದಸ್ಯರನ್ನು ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪುಷ್ಪರಾಜ ಹೆಗ್ಡೆ ಮತ್ತವರ ತಂಡ ಬಿ.ಸಿ.ರೋಡಿನ ರೋಟರಿ ಸಭಾಂಗಣದ ಬಳಿ ಬರಮಾಡಿಕೊಂಡರು.

ಬಳಿಕ ನಡೆದ ಜಂಟಿ ಸಭೆಯಲ್ಲಿ ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಅವರು ರೋಟರಿ ಕ್ಲಬ್ ಬಂಟ್ವಾಳದ ಕಾರ್ಯಚಟುವಟಿಕೆಯ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭ ವಿದೇಶಿ ರೋಟರಿ ಸದಸ್ಯರು ತಮ್ಮ ಅನಿಸಿಕೆ ವ್ಯಕ್ತ ಪಡಿಸಿದರು. ರೈಟ್ ಫಾರ್ ರೋಟರಿ ಚೇರ್ ಮನ್ ಕೃಷ್ಣ ನಾರಾಯಣ್ ಮುಳಿಯ ಮಾತನಾಡಿದರು. ವೇದಿಕೆಯಲ್ಲಿ ಸಹಾಯಕ ಗವರ್ನರ್ ಮಂಜುನಾಥ ಆಚಾರ್ಯ, ರೈಟ್ ಫಾರ್ ರೋಟರಿ ಕಾರ್ಯದರ್ಶಿ ಪಶುಪತಿ ಶರ್ಮ, ಉಪಸ್ಥಿತರಿದ್ದರು. ರೋಟರಿ ಕ್ಲಬ್ ಬಂಟ್ವಾಳದ ಕಾರ್ಯದರ್ಶಿ ಭಾನುಪ್ರಕಾಶ್ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು