News Karnataka Kannada
Monday, April 29 2024
ಮಂಗಳೂರು

500 ರೂ. ಟಿಕೆಟ್ ಖರೀದಿಸಿದ್ದ ಮೇಸ್ತ್ರಿಗೆ ಒಲಿದ 50 ಲಕ್ಷ ಬಂಪರ್ ಕೇರಳ ಲಾಟರಿ

Rs 500 Kerala lottery gets Rs 50 lakh bumper for mason who bought ticket
Photo Credit : News Kannada

ಮಂಗಳೂರು: ಉಪ್ಪಿನಂಗಡಿಯ ಮೇಸ್ತ್ರಿಯೊಬ್ಬರಿಗೆ ಕೇರಳ ಅದೃಷ್ಟ ಲಾಟರಿ ಒಲಿದಿದೆ. ಕಾನತ್ತೂರು ದೇವಸ್ಥಾನಕ್ಕೆ ತೆರಳಿದ್ದ ವೇಳೆ ಇಳಂತಿಲ ನಿವಾಸಿ ಚಂದ್ರಯ್ಯ ಎಂಬುವವರು 500 ರೂಪಾಯಿಯ ಲಾಟರಿ ಟಿಕೆಟ್ ಖರೀದಿಸಿದ್ದರು. ಈ ಟಿಕೆಟ್‌ ಗೆ ಈಗ 50ಲಕ್ಷ ಬಹುಮಾನ ಸಿಕ್ಕಿದೆ.

ಕಾಸರಗೋಡಿನ ಬೊಲ್ಪು ಲಕ್ಕಿ ಲಾಟರಿ ಏಜೆನ್ಸಿಯಲ್ಲಿ ಚಂದ್ರಯ್ಯ ಟಿಕೆಟ್ ಖರೀದಿಸಿದ್ದರು. ಸೆ.20ರಂದು ಓಣಂ ಲಾಟರಿ ಡ್ರಾ ಆಗಿದ್ದು, ಮೇಸ್ತ್ರಿ ಚಂದ್ರಯ್ಯ ಬಂಪರ್ ಬಹುಮಾನ ಗೆದ್ದಿದ್ದಾರೆ. ಈ ಹಿಂದೆ ಬೊಲ್ಪು ಲಕ್ಕಿ ಲಾಟರಿ ಏಜೆನ್ಸಿಯಲ್ಲಿ ಉಪ್ಪಿನಂಗಡಿಯ ಕೆಂಪಿಮಜಲು ನಿವಾಸಿಗೆ 80 ಲಕ್ಷ ಬಹುಮಾನ ಬಂದಿತ್ತು. ಆನಂದ ಟೈಲರ್ ಎಂಬವರು ಲಕ್ಕಿ ಲಾಟರಿ ಏಜೆನ್ಸಿಯಲ್ಲಿ ಈ ಹಿಂದೆ ಬಹುಮಾನ ಗೆದ್ದಿದ್ದರು. ಇದೀಗ ಎರಡನೇ ಬಾರಿಗೆ ಉಪ್ಪಿನಂಗಡಿಯ ಚಂದ್ರಯ್ಯ ಅವರಿಗೆ ಅದೃಷ್ಟ ಒಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು