ಮಂಗಳೂರು: ಸ್ಮಾಟ್೯ ಸಿಟಿ ಲಿಮಿಟೆಡ್ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಗರದ ಲೇಡಿ ಹಿಲ್ ರಸ್ತೆಯಿಂದ ಉರ್ವ ಮಾರಿಗುಡಿ ವರೆಗೆ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನಗರದ ಪತ್ರಿಕಾ ಭವನದ ಆವರಣ ಹತ್ತಿರದಲ್ಲಿ ಈ ಕಾರ್ಯಕ್ರಮಕ್ಕೆ ಇಂದು ಬೆಳಿಗ್ಗೆ ಶಾಸಕರು, ಮೇಯರ್ ಹಾಗೂ ಇತರೆ ಗಣ್ಯರು ಚಾಲನೆ ನೀಡಿದರು.