News Karnataka Kannada
Monday, May 13 2024
ಮಂಗಳೂರು

ಮಂಗಳೂರು: ಜಿಲ್ಲೆಯ ಹಲವೆಡೆ ಇಂದು ಶಾಲೆಗಳಿಗೆ ರಜೆ

Schools to remain closed in many parts of the district today
Photo Credit : News Kannada

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು, ಉಳ್ಳಾಲ, ಬಂಟ್ವಾಳ, ಮುಲ್ಕಿ, ಮೂಡುಬಿದಿರೆ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು (ಜು.30) ರಜೆ ಘೋಷಿಸಲಾಗಿದೆ.

ಪುತ್ತೂರು, ಸುಳ್ಯ, ಬೆಳ್ತಂಗಡಿ ವ್ಯಾಪ್ತಿಯ ತಹಶೀಲ್ದಾರರು, ಬಿಇಒ ಅಲ್ಲಿಯ ಪರಿಸ್ಥಿತಿ ನೋಡಿ ರಜೆ ನಿರ್ಧರಿಸಬಹುದಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ‌. ರಾಜೇಂದ್ರ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು