News Karnataka Kannada
Sunday, April 14 2024
Cricket
ಮಂಗಳೂರು

ಸೆಂಟ್ರಲ್ ವೇರ್ಹೌಸಿಂಗ್ ಕಾರ್ಪೊರೇಶನ್ ನೊಂದಿಗೆ ಎಸ್‌ಡಿಸಿಎಲ್‌ ಒಪ್ಪಂದ

SDCL signs moU with Central Warehousing Corporation
Photo Credit : News Kannada

ಮಂಗಳೂರು: ನವಮಂಗಳೂರು ಬಂದರು ಪ್ರಾಧಿಕಾರ(ಎನ್ಎಂಪಿಎ)ವು ಕಂಟೇನರ್ ಸರಕು ನಿಲ್ದಾಣ ಅಥವಾ ಸರಕು ಸಂಗ್ರಹಣಾ ಗೋದಾಮು ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸೆಂಟ್ರಲ್ ವೇರ್ಹೌಸಿಂಗ್ ಕಾರ್ಪೊರೇಶನ್ (ಸಿಡಬ್ಲುಸಿ) ಮತ್ತು ಸಾಗರಮಾಲ ಡೆವಲಪ್ಮೆಂಟ್ ಕಂಪನಿ ಲಿಮಿಟೆಡ್ (ಎಸ್ಡಿಸಿಎಲ್) ಜತೆ ಒಪ್ಪಂದಕ್ಕೆ ಮಂಗಳವಾರ ಸಹಿ ಹಾಕಿದೆ.

ಎನ್ಎಂಪಿಎ ಅಧ್ಯಕ್ಷ ಡಾ. ವೆಂಕಟರಮಣ ಅಕ್ಕರಾಜು, ಸಿಡಬ್ಲುಸಿ ಆಡಳಿತ ನಿರ್ದೇಶಕ ಅಮಿತ್ ಕುಮಾರ್ ಸಿಂಗ್ ಹಾಗೂ ಎಸ್ಡಿಸಿಎಲ್ನ ಆಡಳಿತ ನಿರ್ದೇಶಕ ದಿಲೀಪ್ ಕುಮಾರ್ ಗುಪ್ತಾ ಅವರು ಪಣಂಬೂರಿನ ಎನ್ಎಂಪಿಎ ಕಚೇರಿ ಸಭಾಂಗಣದಲ್ಲಿ ಜಂಟಿ ಒಪ್ಪಂದಕ್ಕೆ ಸಹಿ ಹಾಕಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು