ಮಂಗಳೂರು: ಪ್ರವೀಣ್ ನೆಟ್ಟಾರ್ ಹತ್ಯೆಗೈದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ಖಂಡಿಸಿರುವ ಶಾಸಕ ಕಾಮತ್, ಹತ್ಯೆಯ ಹಿಂದೆ ಎಸ್ಡಿಪಿಐ ಹಾಗೂ ಪಿಎಫ್ಐ ಕೈವಾಡವಿದೆ. ದೇಶ ವಿರೋಧಿ ಮಾನಸಿಕತೆಯಲ್ಲಿರುವ ಮತಾಂಧ ಶಕ್ತಿಗಳು ಭಯೋತ್ಪಾದನೆ ಸೃಷ್ಟಿಸಲು ರಾಷ್ಟ್ರೀಯವಾದಿ ಯುವಕನ ಹತ್ಯೆ ಮಾಡಿದ್ದಾರೆ.
ಕರಾವಳಿಯಲ್ಲಿ ನೆಲೆಯೂರುತ್ತಿರುವ ಉಗ್ರರನ್ನು ಬುಡ ಸಮೇತ ಕಿತ್ತು ಹಾಕಲು ಕಠಿಣ ಕಾನೂನು ರೂಪಿಸುವಂತೆ ಗೃಹ ಸಚಿವರಿಗೆ ಮನವಿ ಸಲ್ಲಿಸಿರುವುದಾಗಿ ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ನಟ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ಕಲ್ಕಿ-2898 AD' ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ನಟಿ ದೀಪಿಕಾ ಪಡುಕೋಣೆ ತಮ್ಮ ಪಾತ್ರದ ಡಬ್ಬಿಂಗ್…
ಕಾಲಿವುಡ್ ನಟ ಧನುಷ್ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ.…
ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಪರಪ್ಪರ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ ಶಾಸಕ…
ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್…
ಪ್ರಧಾನಿ ನರೇಂದ್ರ ಮೋದಿ ಅವರು ಸತತ 3ನೇ ಬಾರಿ ಲೋಕಸಭಾ ಚುನಾವಣೆಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಂದು ಬೆಳಗ್ಗೆ 11.40ರ…
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಒಂದು ಚಿಕ್ಕ ಮಳೆ ಬಂದರೆ ಸಾಕು ಕೆಲವೊಂದು ಭಾಗಗಳಲ್ಲಿ ಕರೆಂಟ್ ಇಲ್ಲದೆ, ಕತ್ತಲಲ್ಲಿ ಜೀವನ ನಡೆಸುವಂತಾಗಿದೆ.…