News Karnataka Kannada
Monday, April 29 2024
ಮಂಗಳೂರು

SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಸಾರ್ವಜನಿಕ ಸಭೆಯಲ್ಲಿ ಭಾಗಿ

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್‌ ಇಂಡಿಯಾ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು, ರಾಷ್ಟೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆರವರು ಫೆಬ್ರವರಿ 9 ಶುಕ್ರವಾರ ಸಂಜೆ ಮಂಗಳೂರು ವಿಧಾನಸಭಾಕ್ಷೇತ್ರದ ಕೆ.ಸಿ ರೋಡ್ ನಲ್ಲಿ ಪಕ್ಷದ ತಲಪಾಡಿ ಗ್ರಾಮ ಸಮಿತಿಯ ನೂತನ ಕಛೇರಿ ಉದ್ಘಾಟನೆ ಹಾಗೂ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.
Photo Credit : News Kannada

ಮಂಗಳೂರು: ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್‌ ಇಂಡಿಯಾ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು, ರಾಷ್ಟೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆರವರು ಫೆಬ್ರವರಿ 9 ಶುಕ್ರವಾರ ಸಂಜೆ ಮಂಗಳೂರು ವಿಧಾನಸಭಾಕ್ಷೇತ್ರದ ಕೆ.ಸಿ ರೋಡ್ ನಲ್ಲಿ ಪಕ್ಷದ ತಲಪಾಡಿ ಗ್ರಾಮ ಸಮಿತಿಯ ನೂತನ ಕಛೇರಿ ಉದ್ಘಾಟನೆ ಹಾಗೂ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್, ರಾಜ್ಯ ಸಮಿತಿ ಸದಸ್ಯರಾದ ರಿಯಾಝ್‌ ಕಡಂಬು ಭಾಗವಹಿಸಲಿದ್ದಾರೆ ಎಂದು ತಲಪಾಡಿ ಗ್ರಾಮ ಸಮಿತಿ ಅಧ್ಯಕ್ಷರಾದ ಇಮ್ರಾನ್ ಪೂಮನ್ನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು